ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: T.S.N ಮಾಲಕ ತಿಮ್ಮಪ್ಪ ನಾಯ್ಕ್ ನಡಿಗುತ್ತು ನಿಧನ

Twitter
Facebook
LinkedIn
WhatsApp
ಬಂಟ್ವಾಳ: T.S.N ಮಾಲಕ ತಿಮ್ಮಪ್ಪ ನಾಯ್ಕ್ ನಡಿಗುತ್ತು ನಿಧನ

ಬಂಟ್ವಾಳ: ಪ್ರಸಿದ್ಧ ಗುತ್ತಿಗೆ ಸಂಸ್ಥೆ ಟಿಎಸ್ಎನ್ ಕನ್ಸ್ಟ್ರಕ್ಷನ್ಸ್ ಮಾಲಕ, ಬಾಳೆಪುಣಿ ನಾರ್ಯ ನಡಿಗುತ್ತು ನಿವಾಸಿ ತಿಮ್ಮಪ್ಪ ನಾಯ್ಕ್ ನಡಿಗುತ್ತು ಅವರು ಅ. 28ರಂದು ಅಸೌಖ್ಯದಿಂದ ನಿಧನ ಹೊಂದಿದರು

ಮೃತರು ಹಿರಿಯ ಉದ್ಯಮಿಯಾಗಿದ್ದು, ಕೊಡುಗೈ ದಾನಿಯಾಗಿಯೂ ಗುರುತಿಸಿಕೊಂಡಿದ್ದರು. 

ವಾಮದಪದವು ಸಮೀಪ ಟಿಎಸ್ಎನ್ ಜಿಲ್ಲಿ ಕ್ರಷರನ್ನು ಕೂಡ ನಡೆಸುತ್ತಿದ್ದರು. ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.‌

ಒಣ ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆ

ಸುಳ್ಯ: ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು