ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ :ರಸ್ತೆ ದಾಟುವಾಗ ಬೈಕ್‌ ಢಿಕ್ಕಿ, ಶಾಲಾ ಬಾಲಕಿ ಸಾವು

Twitter
Facebook
LinkedIn
WhatsApp
ಬೆಳ್ತಂಗಡಿ :ರಸ್ತೆ ದಾಟುವಾಗ ಬೈಕ್‌ ಢಿಕ್ಕಿ, ಶಾಲಾ ಬಾಲಕಿ ಸಾವು

ಬೆಳ್ತಂಗಡಿ: ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್‌ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ಬಾಲಕಿ ಸ್ಥಳೀಯ ನಿವಾಸಿ ಅಶೋಕ್‌ ಮತ್ತು ಜಯಶ್ರೀ ದಂಪತಿಗಳ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಅಂಕಿತಾ (8) ಎಂಬಾಕೆಯಾಗಿದ್ದು, ರಸ್ತೆ ದಾಟುವಾಗ ಬೈಕ್‌ ಢಿಕ್ಕಿ ಹೊಡೆದಿತ್ತು. 

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಸವಾರ ವಿಕಾಸ್‌ ವಿರುದ್ಧ ದೂರು ದಾಖಲಾಗಿದೆ. ಮೃತ ಬಾಲಕಿ ತಾಯಿ, ಅವಳಿ ಸಹೋದರಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಸುಳ್ಯ: ಅಡಿಕೆ ರಾಶಿ ಮಧ್ಯೆ ಯುವಕನ ಅರೆಬೆಂದ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

ಸುಳ್ಯ, ಅ 27 : ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ನಡೆದಿದೆ.

ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು