ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆಂಕ ಕಾರಂದೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ; ಗ್ರಾಮಸ್ಥರಿಂದ ಪ್ರತಿಭಟನೆ!

Twitter
Facebook
LinkedIn
WhatsApp
37

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು, ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಲಾಯಿತು.

ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ, ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ಹಳೆ ವಿಧ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಮೋದರ ( ಮುನ್ನ) ಕಟ್ಟೆ, ಪವನ್ ಕಟ್ಟೆ, ಅಶ್ರಫ್ ಗುಂಡೇರಿ, ಮುಸ್ತಫ ಮಂಜೋಟ್ಟಿ, ಅಶ್ರಫ್ ಕಟ್ಟೆ, ನಾರಯಣ ಗಿಂಡಾಡಿ, ಹಮೀದ್ ಕಟ್ಟೆ, ಅಶ್ರಫ್ ಮಂಜೋಟ್ಟಿ, ಸುದರ್ಶನ್ ಗಿಂಡಾಡಿ, ಪುತ್ತು ಕಟ್ಟೆ, ದಯಾನಂದ ಗಿಂಡಾಡಿ , ರಿಕ್ಷಾ ಚಾಲಕರು ಮತ್ತು ಮಾಲಕರು ಊರಿನ ನಾಗರಿಕರು ಭಾಗವಹಿಸಿದರು.

ಬಂಟ್ವಾಳ: ಪ್ಯಾಕ್ಟರಿಗೆ ಬೆಂಕಿ-ಲಕ್ಷಾಂತರ ರೂಪಾಯಿ ನಷ್ಠ

ಬಂಟ್ವಾಳ, ಜು 12: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿನಲ್ಲಿ ನಡೆದಿದೆ.

ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದ್ದು, ಈ ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳು, ಲಕ್ಷಾಂತರ ರೂ ಗಳ ತಲೆದಿಂಬು ಹಾಗೂ ಹಾಸಿಗೆಗಳು ಇದ್ದವು ಎನ್ನಲಾಗುತ್ತಿದೆ.

ಸದ್ಯ ದಾಸ್ತಾನು ಕೊಠಡಿಗೆ ತಗಲಿರುವ ಬೆಂಕಿಯನ್ನು ನೀರು ಹಾಕಿ ಆರಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು