ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕಾರ

Twitter
Facebook
LinkedIn
WhatsApp
ಬಂಟ್ವಾಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಮಂಗಳೂರು ತಾಪಂ ಇಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟಿಸಿ ಮಾತನಾಡಿದರು.

ಇಲಾಖೆಗೆ ಸಂಬಂಧಿಸಿದ 150 ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯ ಮಾಡಲಿದ್ದು, ಇನ್ನು ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲು ಬದ್ದ ಎಂದು ತಿಳಿಸಿದರು.

ಜೊತೆಗೆ ವಿದ್ಯಾರ್ಥಿಗಳಿಗೆ ಕ್ರೀಡಾಂಗಣದ ಬೇಡಿಕೆಯಿದ್ದು, ಜಾಗದ ವ್ಯವಸ್ಥೆ ನೋಡಿಕೊಂಡು ಇಲಾಖಾ ವ್ಯಾಪ್ತಿಯಲ್ಲಿ ಸರಕಾರದ ಅನುದಾನ ಬಳಸಿಕೊಂಡು ಕ್ರೀಡಾಂಗಣದ ನಿರ್ಮಾಣಕ್ಕೆ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಕಳೆದ ಅನೇಕ ವರ್ಷಗಳಿಂದ ಬಿಸಿರೋಡಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಹಾಸ್ಟೆಲ್ ಇನ್ನು ಮುಂದೆ ಸರಕಾರಿ ಪಾಲಿಟೆಕ್ನಿಕ್ ನ ಸಮೀಪದಲ್ಲಿದ್ದ ಸರಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕಾರ್ಯಚರಿಸಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣ ಅಧಿಕಾರಿ ಬಿಂದಿಯಾ ತಿಳಿಸಿದರು.

ಈ ಸಂದರ್ಭ ಕೆ.ಪಿ.ಟಿ.ಪ್ರಾಂಶುಪಾಲ ಭಗವಾನ್ ಪ್ರಸಾದ, ಉಪನ್ಯಾಸಕರುಗಳಾದ ಮೋಹನರಾಜ ಜಿ‌.ಎಸ್, ಭುವನೇಶ್ವರಿ,ಸುಧಾಕರ ,ಮೋಹನ್ ಮತ್ತು ಹಮೀದ್ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು