ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Twitter
Facebook
LinkedIn
WhatsApp
ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು, ಸೆ 10 : ನಗರದ ಬಿಜೈನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ನೆಲೆಸಿದ್ದು, ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ಇನ್ನು ವಿದ್ಯಾರ್ಥಿನಿ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದ್ದು, ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ಶಿರ್ವ: ಗಾಂಜಾ ಮಾರಾಟಕ್ಕೆ ಯತ್ನ- ಮೂವರು ಪೊಲೀಸರ ವಶಕ್ಕೆ

ಶಿರ್ವ, ಸೆ 10 : ಕುರ್ಕಾಲು ಬಗಡಿಕಲ್ಲು ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಶಿರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ಪ್ರೇಮನಾಥ್ ರೇವ್, ಸಂಪತ್ ಬಂಗೇರ ಮತ್ತು ವರುಣ್ ಎಂದು ಗುರುತಿಸಲಾಗಿದೆ.

ಇನ್ನು ಬಂಧಿತರಿಂದ 6000ರೂ. ಮೌಲ್ಯದ 212 ಗ್ರಾಂ ಗಾಂಜಾ, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು