ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಬಿದಿರೆ ಖಾಸಗಿ ಕಾಲೇಜಿನ ಸಿಬ್ಬಂದಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

Twitter
Facebook
LinkedIn
WhatsApp
ಮೂಡಬಿದಿರೆ ಖಾಸಗಿ ಕಾಲೇಜಿನ ಸಿಬ್ಬಂದಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಮೂಡಬಿದಿರೆ ಅಕ್ಟೋಬರ್ 09: ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯುಸಿ ವಿದ್ಯಾರ್ಥಿ

ಪುತ್ತೂರು ಅಕ್ಟೋಬರ್ 10: ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯ ಬಳಿ ನಡೆದಿದೆ. ಮೃತ ಬಾಲಕನನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.

ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು