ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಅತೀ ವೇಗದಿಂದ ಬಂದ ಖಾಸಗಿ ಬಸ್ ಬೈಕಿಗೆ ಡಿಕ್ಕಿ- ಇಬ್ಬರು ಯುವಕರು ಗಂಭೀರ! ವಿಡಿಯೋ ವೈರಲ್

Twitter
Facebook
LinkedIn
WhatsApp
ಭೀಕರ ಅಪಘಾತ: ಅತೀ ವೇಗದಿಂದ ಬಂದ ಖಾಸಗಿ ಬಸ್ ಬೈಕಿಗೆ ಡಿಕ್ಕಿ- ಇಬ್ಬರು ಯುವಕರು ಗಂಭೀರ! ವಿಡಿಯೋ ವೈರಲ್

ಸುರತ್ಕಲ್‌: ಖಾಸಗಿ ಎಕ್ಸ್‌ ಪ್ರಸ್‌ ಬಸ್ಸನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ರವಿವಾರ ನಡೆದಿದೆ.

ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಸಬೆಟ್ಟುಎಂಬಲ್ಲಿ ಬೆಳಗ್ಗೆ 7.55ಕ್ಕೆ ಮಂಗಳೂರಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್‌ ಪ್ರಸ್‌ ಬಸ್‌ ಡಿವೈಡರ್‌ ಬಳಿ ನಿಯಂತ್ರಣ ತಪ್ಪಿ ರಸ್ತೆದಾಟಲು ಕಾಯುತ್ತಿದ್ದ ಯುವಕರಿಗೆ ಡಿಕ್ಕಿ
ಹೊಡೆಯಿತೆನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್‌ ಆಗಿತ್ತು.ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು