ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಪ್ಪಿನಂಗಡಿ: ಅನಾರೋಗ್ಯದಿಂದ 10ನೇ ತರಗತಿ ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp
ಉಪ್ಪಿನಂಗಡಿ: ಅನಾರೋಗ್ಯದಿಂದ 10ನೇ ತರಗತಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲು ತ್ತಿದ್ದ ಇಲ್ಲಿನ ಇಂಡಿಯನ್‌ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಪೆದಮಲೆಯ ಸಮದ್‌ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರ ಅಹ್ಮದ್‌ ಸಹದ್‌ (15) ಮೃತ ಬಾಲಕ. ಶಾಲೆಯಲ್ಲಿ ಈತ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಆತ ನಿಧನ ಹೊಂದಿದ್ದಾನೆ.ಮೃತ ಬಾಲಕ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ- ಆಸ್ಪತ್ರೆಗೆ ದಾಖಲು:

ಮಂಗಳೂರು, ಆಗಸ್ಟ್ 23: ಯುವಕನೊಬ್ಬ ತನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸದ್ಯ ಯುವಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

eeeeeeeee

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು