ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

Twitter
Facebook
LinkedIn
WhatsApp
Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ (T20 WorldCup) ಟೂರ್ನಿಯ ಸೂಪರ್ 12ರ ಹಂತದ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ (Virat Kohli), ಪಾಕಿಸ್ತಾನ (Pakistan) ವಿರುದ್ಧ ಭಾರತಕ್ಕೆ 4 ವಿಕೆಟ್ ಅಂತರದ ರೋಚಕ ಗೆಲುವು ತಂದುಕೊಟ್ಟರು.

ಈ ಇನಿಂಗ್ಸ್ ಬಗ್ಗೆ ಕೊಹ್ಲಿ ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ಬಳಿಕ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿರುವ ಅನುಷ್ಕಾ, ನೀನು ಈ ರಾತ್ರಿ ಜನರಲ್ಲಿ ಸಾಕಷ್ಟು ಸಂತಸವನ್ನು ತಂದಿರುವೆ. ಅದೂ ದೀಪಾವಳಿ ಮುನ್ನಾದಿನ ಎಂದು ಬರೆದುಕೊಂಡಿದ್ದಾರೆ. 

`ನೀನು ನನ್ನ ಅದ್ಭುತ. ನಿನ್ನ ಸ್ಥೈರ್ಯ, ತ್ಯಾಗ ಮತ್ತು ವಿಶ್ವಾಸ ಎಂತಹವರನ್ನೂ ಚಕಿತಗೊಳಿಸುತ್ತದೆ. ನಾನು ನನ್ನ ಜೀವನದಲ್ಲೇ ಅತ್ಯುತ್ತಮ ಪಂದ್ಯವನ್ನು ನೋಡಿದೆ ಎಂದು ಹೇಳಬಲ್ಲೆ. ತನ್ನ ತಾಯಿ ಏಕೆ ರೂಮಿನಲ್ಲಿ ಕುಣಿದಾಡುತ್ತಿದ್ದಾಳೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನಮ್ಮ ಮಗಳು ಇನ್ನೂ ಚಿಕ್ಕವಳು. ಆದರೆ ಆ ರಾತ್ರಿ ಅವಳ ಅಪ್ಪ ಅತ್ಯಂತ ಕಠಿಣ ಸಂದರ್ಭದಲ್ಲಿ, ತನ್ನ ಮೇಲೆ ಅಪಾರ ಹೊರೆ ಇದ್ದಾಗಲೂ ಇಂದೆಂದಿಗಿಂತ ಹೆಚ್ಚು ಪ್ರಬಲವಾಗಿ ಮತ್ತು ಪ್ರಬುದ್ಧವಾಗಿ ಸವಾಲನ್ನು ಮೀರಿ ಹೊರ ಬಂದಿದ್ದರು. ವೃತ್ತಿ ಜೀವನದ ಅತ್ಯುತ್ತಮ ಇನಿಂಗ್ಸ್ ಆಡಿದ್ದರು ಎಂಬುದನ್ನು ಮುಂದೊಂದು ದಿನ ಅರ್ಥ ಮಾಡಿಕೊಳ್ಳುತ್ತಾಳೆ. ನಾನು ತುಂಬಾ ಹೆಮ್ಮೆ ಪಡುತ್ತಿದ್ದೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ಪ್ರತಿಯೊಂದು ಕ್ಷಣದಲ್ಲೂ ನನ್ನ ಜೊತೆಗೆ ಇದ್ದುದ್ದಕ್ಕಾಗಿ ನನ್ನ ಪ್ರೀತಿಗೆ ಧನ್ಯವಾದಗಳು. ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. 

ಮೆಲ್ಬರ್ನ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಇಂಡೋ ಪಾಕ್ ಕದನದಲ್ಲಿ 20 ಓವರ್‌ಗಳಲ್ಲಿ ಪಾಕಿಸ್ತಾನ 8 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿ, ಭಾರತಕ್ಕೆ 160 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಗೆಲುವು ಸಾಧಿಸಿತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist