ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!

Twitter
Facebook
LinkedIn
WhatsApp
ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!

ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯೊಂದರಲ್ಲಿ ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಹತ್ಯೆಗೆ ಹಳೆ ದ್ವೇಷವೇನಾದರೂ ಇತ್ತಾ?, ಎಂಬ ಕುರಿತು ವಿಚಾರಣೆ ಶುರುವಾಗಿದೆ.

ಕ್ತಿಯೋರ್ವ ಬೆಡ್ರೂಮ್ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದ ಇಂದಿರಾನಗರದ ಮನೆಯಲ್ಲಿ ನಡೆದಿದೆ. ಆಂಜಿನಪ್ಪ(35) ಮೃತ ರ್ದುದೈವಿ. ಗೃಹಿಣಿ ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್ರೂಮ್ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಎಂಬಾತ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ