ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಡ್ಯ : ಶಿಕ್ಷಕಿಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ದುಷ್ಕರ್ಮಿಗಳು

Twitter
Facebook
LinkedIn
WhatsApp
ಮಂಡ್ಯ : ಶಿಕ್ಷಕಿಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ದುಷ್ಕರ್ಮಿಗಳು

ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (ಶಿಕ್ಷಕಿಯೂ ಹೌದು) ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ (Melukote) ನಡೆದಿದೆ.

ನಾಪತ್ತೆಯಾದ ಮಹಿಳೆಯ (Women) ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 

ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.

ಕುನೋ ಪಾರ್ಕ್: ಮೂರು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ

ಶಿಯೋಪುರ್ : ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾವೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

ಈ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಜ್ವಾಲಾ ಎಂಬ ಹೆಸರಿನ ಚಿರತೆ ಮೂರು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. ಇದಕ್ಕೂ ಮುನ್ನ ಅಂದರೆ ಕೆಲ ವಾರಗಳ ಹಿಂದೆಯಷ್ಟೇ ನಮೀಬಿಯಾದ ಚಿರತೆ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿತ್ತು. ಸಚಿವ ಭೂಪೇಂದರ್ ಯಾದವ್ ಅವರು ತಮ್ಮ ‘X’ ಹ್ಯಾಂಡಲ್‌ನಲ್ಲಿ ತಾಯಿಯೊಂದಿಗಿರುವ ಚೀತಾ ಮರಿಗಳ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಚೀತಾ ಯೋಜನೆಯಡಿ ಜ್ವಾಲಾ ಸೇರಿದಂತೆ 8 ಚೀತಾಗಳನ್ನು 2022 ರ ಸೆಪ್ಟೆಂಬರ್ 17 ರಂದು ನಮೀಬಿಯಾದಿಂದ ತರಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist