ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡುತ್ತಿದ್ದ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ.!

Twitter
Facebook
LinkedIn
WhatsApp
ಮಂಗಳೂರು : ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡುತ್ತಿದ್ದ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ.!

ಮಂಗಳೂರುನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ