ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!

Twitter
Facebook
LinkedIn
WhatsApp
ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!

ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಲ್ಲಿಕಟ್ಟೆಯಲ್ಲಿ ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು. ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ