ಮಂಗಳವಾರ, ಮೇ 21, 2024
2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಜೂನ್ 2 ರಿಂದ ಎರಡು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ!

Twitter
Facebook
LinkedIn
WhatsApp
images 17

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ – ಬೆಂದೂರ್‌ವೆಲ್‌ ಪಣಂಬೂರು 1000 ಎಂಎಂ ವ್ಯಾಸ ಕೊಳವೆಯನ್ನು ಅಡ್ಯಾರ್‌ ಕಟ್ಟೆಯ ಬಳಿ ಬಲಪಡಿಸುವ ಕಾಮಗಾರಿ ಹಾಗೂ ಕೊಟ್ಟಾರಚೌಕಿ ಬಳಿ ಕೆಯುಐಡಿಎಫ್‌ಸಿ ವತಿಯಿಂದ 900 ಎಂಎಂ ವ್ಯಾಸ ಕೊಳವೆ ಮರುಜೋಡಣೆ ಕಾಮಗಾರಿ ಇರುವುದರಿಂದ ಜೂನ್‌ 2ರ ಬೆಳಗ್ಗೆ 6 ಗಂಟೆಯಿಂದ ಜೂನ್‌ 4ರ ಬೆಳಗ್ಗೆ 6 ಗಂಟೆಯವರೆಗೆ ನಗರದ ಕೆಲವು ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ನಗರದ ಬೆಂದೂರ್‌ವೆಲ್‌ ಲೋ ಲೆವೆಲ್‌ ಪ್ರದೇಶಗಳಾದ ಪಿವಿಎಸ್‌, ಲೇಡಿಹಿಲ್‌, ಬಂದರು, ಬಿಜೈ, ಸೂಟರ್‌ಪೇಟೆ, ಮೇರಿಹಿಲ್‌, ಪಚ್ಚನಾಡಿ, ಅಶೋಕನಗರ, ದೇರೆಬೈಲ್‌, ಕೊಡಿಯಾಲಬೈಲು, ಕದ್ರಿ, ನಾಗುರಿ, ಸುರತ್ಕಲ್‌, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್‌ ಭಾಗಶಃ, ಕಾನ, ಬಾಳಾ, ಕುಳಾಯಿ, ಮುಕ್ಕ, ಪಂಬೂರು ಮುಂತಾದ ಪ್ರದೇಶಗಳಲ್ಲಿ ಸಂಪೂರ್ಣವಾಗಿ ನೀರು ಸರಬರಾಜು ನಿಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ