ಬುಧವಾರ, ಫೆಬ್ರವರಿ 28, 2024
ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು..!

Twitter
Facebook
LinkedIn
WhatsApp
ಮಂಗಳೂರು : ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು..!

ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ ಅಪಘಾತಗಳಿಂದ ಕಂಗೆಟ್ಟ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಅಪಘಾತದಲ್ಲಿ ಮೃತರನ್ನು ಅರ್ಕುಳದ ಅಬ್ಬೆಟ್ಟು ನಿವಾಸಿ ಚರಣ್ ರಾಜ್ (34) ಎಂದು ಗುರುತಿಸಲಾಗಿದೆ. ಚರಣ್ ಬೆಳಗ್ಗೆ ಅಡ್ಯಾರಿಗೆಂದು ಬರುತ್ತಿದ್ದಾಗ ಅರ್ಕುಳ ಕ್ರಾಸ್ ನಲ್ಲಿ ಹೆದ್ದಾರಿಗೆ ತಿರುವು ಪಡೆಯುತ್ತಿದ್ದಾಗಲೇ ಮಂಗಳೂರಿನಿಂದ ಪುತ್ತೂರಿನತ್ತ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವೃತೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಅರ್ಕುಳ ಕ್ರಾಸ್ ನಲ್ಲಿ ನಿರಂತರ ಅಪಘಾತ ಆಗುತ್ತಿರುವುದರಿಂದ ಬ್ಯಾರಿಕೇಡ್ ಹಾಕಲಾಗಿದೆ. ಭಾನುವಾರ ಆಗಿದ್ದರಿಂದ ಹೆದ್ದಾರಿಯಲ್ಲಿ ವಾಹನ ಕಡಿಮೆ ಇದ್ದುದರಿಂದ ಕೆಎಸ್ಆರ್ ಟಿಸಿ ಬಸ್ ಅತಿ ವೇಗದಿಂದ ಧಾವಿಸಿ ಬಂದಿತ್ತು. ಇದೇ ವೇಳೆ, ಸವಾರ ಹೆದ್ದಾರಿ ಕ್ರಾಸ್ ಮಾಡಲು ರಸ್ತೆಯ ಮಧ್ಯಕ್ಕೆ ಬಂದಿದ್ದು, ಬಸ್ ನೇರವಾಗಿ ಬೈಕಿಗೆ ಡಿಕ್ಕಿಯಾಗಿದೆ. ಇದರಿಂದ ಸಿಟ್ಟುಗೊಂಡ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಬಂದ್ ಆಗಿದ್ದು, ಎರಡು ಕಡೆಯಲ್ಲೂ ನಾಲ್ಕೈದು ಕಿಮೀ ಉದ್ದಕ್ಕೆ ಬ್ಲಾಕ್ ಆಗಿತ್ತು.

ಅರ್ಕುಳ ಹೆದ್ದಾರಿ ಕ್ರಾಸ್ ಮಾಡುವ ಸ್ಥಳದಲ್ಲಿ ಯಮರಾಯನೇ ಅವಿತು ಕುಳಿತಿರುವಂತಿದೆ. ಹೆದ್ದಾರಿಯ ಅವೈಜ್ಞಾನಿಕ ತಿರುವುನಿಂದಾಗಿ ಸರಣಿಯಾಗಿ ಅಪಘಾತ ನಡೆಯುತ್ತಿದ್ದು, ಕಳೆದ ನಾಲ್ಕೈದು ವರ್ಷದಲ್ಲಿ ಕನಿಷ್ಠ 10ಕ್ಕೂ ಅಧಿಕ ಮಂದಿ ಇದೇ ಸ್ಥಳದಲ್ಲಿ ಸಾವು ಕಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು