ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ - ಸವಾರ ಮೃತ್ಯು!

Twitter
Facebook
LinkedIn
WhatsApp
56

ಮಂಗಳೂರು; ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಪೆರೊ(70) ಎಂದು ಗುರುತಿಸಲಾಗಿದೆ.

ಟೈಟಸ್ ಅವರು ಜೋಕಟ್ಟೆ ಕಡೆಯಿಂದ ಮಂಗಳೂರಿಗೆ ಸ್ಕೂಟರ್ ಚಲಾಯಿಸಿಕೊಂಡು  ಹೋಗುತ್ತಿದ್ದಾಗ ಸರಕು ತುಂಬಿದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ರಸ್ತೆಗೆ ಎಸೆಯಲ್ಪಟ್ಟ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾಪು; ಇಬ್ಬರು ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ, ಓರ್ವನ ಕೊಲೆ

ಕಾಪು:ಕಟಪಾಡಿಯಲ್ಲಿ ಇಬ್ಬರು ಕಾರ್ಮಿಕರ ನಡುವಿನ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಕೊನೆಗೊಂಡಿದೆ.

ಒರಿಸ್ಸಾ ಮೂಲದ ಗಣೇಶ್ (50) ಮೃತ ಕಾರ್ಮಿಕ.ಇವರು
ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು.

ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇನ್ನು ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಈ ಕುರಿತು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು