ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಮಹೇಶ್ ಮೋಟಾರ್ಸ್ ಮಾಲಕ ಪ್ರಕಾಶ್ ಆತ್ಮಹತ್ಯೆ!

Twitter
Facebook
LinkedIn
WhatsApp
ಮಂಗಳೂರು : ಮಹೇಶ್ ಮೋಟಾರ್ಸ್ ಮಾಲಕ ಪ್ರಕಾಶ್ ಆತ್ಮಹತ್ಯೆ!

ಮಂಗಳೂರು ಅ.1 ಮಹೇಶ್ ಮೋಟಾರ್ಸ್ ಇದರ ಮಾಲಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ ಅವರು ರವಿವಾರ ಕದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ

ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಪ್ರಕಾಶ್ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ ಬ‌ ಮಾಲಕರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ಉದ್ಯಮಿ ಸಮಾಜ ಸೇವಕರು ಮತ್ತು ದಾನಿಗಳಾಗಿ ಗುರುತಿಸಿಕೊಂಡಿದ್ದ ಪ್ರಕಾಶ್ ಶೇಖ ಅವರು ಸ್ಫೂರ್ತಿಯ ಚಿಲುಮೆಯಾಗಿದ್ದರು. ಇವರ ಅಗಲಿಕೆ ಬಸ್ ಮಾಲಕರ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮತ್ತು ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ಸಂತಾಪ ವ್ಯಕ್ತಪಡಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ