ಬುಧವಾರ, ಫೆಬ್ರವರಿ 28, 2024
ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಇಬ್ಬರು ಅರೆಸ್ಟ್..!

Twitter
Facebook
LinkedIn
WhatsApp
ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಇಬ್ಬರು ಅರೆಸ್ಟ್..!

ಮಾದಕ ವಸ್ತುವನ್ನು ಸಾರ್ವಜನಿಕ ರಸ್ತೆ ಬದಿಯಲ್ಲಿ  ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಇಬ್ಬರನ್ನು ಕೇಂದ್ರ ಉಪ ವಿಭಾಗದ ಆ್ಯಂಟಿ ಡ್ರಗ್ ತಂಡ ಅರೆಸ್ಟ್ ಮಾಡಿದೆ..

ಮಾದಕ ವಸ್ತು ಮಾರಾಟವನ್ನು ತಡೆಗಟ್ಟು ನಿಟ್ಟಿನಲ್ಲಿ ರವಿವಾರ ರಾತ್ರಿ ಕಾರ್ಯಾಚರಣೆ ನಡೆಸಿರುವ ತಂಡವುು ನಗರದ ಬಲ್ಮಠ ನ್ಯೂ ರೋಡ್‌ನಲ್ಲಿರುವ ಸಾರ್ವಜನಿಕ ರಸ್ತೆ ಬದಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದೆ. ಆರೋಪಿಗಳನ್ನು ಅತ್ತಾವರದ ಆದಿತ್ಯ ಕೆ.(29) ಮತ್ತು ಅಡ್ಯಾರ್‌ಪದವಿನ ರೋಹನ್ ಸಿಕ್ವೇರಾ (33) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 50,000 ರೂ. ಮೌಲ್ಯದ 27 ಗ್ರಾಂ ಹೈಡ್ರೋವೀಡ್ ಗಾಂಜಾ, 1 ಲಕ್ಷ ರೂ. ಮೌಲ್ಯದ 2 ಕೆಜಿ 95 ಗ್ರಾಂನ ಗಾಂಜಾ, 8,000 ರೂ. ಮೌಲ್ಯದ ಗಾಂಜಾ ಆಯಿಲ್, 16,800 ರೂ. ಮೌಲ್ಯದ ಎಲ್‌ಎಸ್‌ಡಿ ಹಾಗೂ 2 ಡಿಜಿಟಲ್ ತೂಕ ಮಾಪನಗಳು, ಕೃತ್ಯಕ್ಕೆ ಬಳಸಿದ 90,000 ರೂ. ಮೌಲ್ಯದ 2 ಮೊಬೈಲ್ ಪೋನ್, 20 ಲಕ್ಷ ರೂ. ಮೌಲ್ಯದ ಕಾರು ವಶಪಡಿಸಿಕೊಳ್ಳಲಾಗಿದೆ. 

ಆರೋಪಿಗಳ ವಿರುದ್ಧ ಬಂದರ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು