ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Mangalore: ಮಾದಕ ದ್ರವ್ಯ ಪೀಡಿತೇ ಎಂದು ವೈರಲ್ ಆದ ವಿಡಿಯೋ ಅಸಲಿಯತ್ತು ಏನು?

Twitter
Facebook
LinkedIn
WhatsApp
Mangalore: ಮಾದಕ ದ್ರವ್ಯ ಪೀಡಿತೇ ಎಂದು ವೈರಲ್ ಆದ ವಿಡಿಯೋ ಅಸಲಿಯತ್ತು ಏನು?

Mangalore: ಯುವತಿಯೊಬ್ಬಳು ಡ್ರಗ್ ಅಡಿಕ್ಟ್ ಎಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ ಸೇವನೆ ಮಾಡಿರುವ ಬಗ್ಗೆ ಫಲಿತಾಂಶ ಬಂದಿಲ್ಲ ಎಂದು ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪೊಲೀಸ್ ಇಲಾಖೆ ವಿಡಿಯೋದಲ್ಲಿರುವ ಘಟನೆ ಸ್ಪಪ್ಟೆಂಬರ 1 ರಂದು ನಡೆದಿದ್ದು, ಯುವತಿಯೊಬ್ಬಳು ಪಂಪವೆಲ್ ನಲ್ಲಿರುವ ಗಣೇಶ ಮೆಡಿಕಲ್ ನಲ್ಲಿ ಆಕ್ರಮಣಕಾರಿಯಾಗಿ ವರ್ತನೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ತೆರಳಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಆಕೆ ಮಾದಕ ದ್ರವ್ಯ ಸೇವನೆ ಮಾಡಿರಬಹುದೆಂದು ಆಕೆಯನ್ನು ವೈದ್ಯಕೀಯ ತಪಾಸಣೆ ನಡೆಸಲು ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಆಕೆ ಅಬಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ . ಈ ಹಿನ್ನಲೆ ಅಬಕಾರಿ ಇಲಾಖಾ ಅಧಿಕಾರಿಗಳು ಆಕೆಯನ್ನು ಮಂಗಳೂರು ಪೂರ್ವ (ಕದ್ರಿ) ಪೊಲಿಸ್‌ ಠಾಣೆಗೆ ಕರೆ ತಂದಿರುತ್ತಾರೆ.

ಈ ವೇಳೆ ಯುವತಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಕೂಡಾ ನಿಯಂತ್ರಣ ಮೀರಿ ಆಕ್ರಮಣಕಾರಿಯಾಗಿ ವರ್ತಿಸಿದ್ದು ಆಕೆಯನ್ನು ಅಗತ್ಯ ಮಹಿಳಾ ಸಿಬ್ಬಂದಿ ಬಲದೊಂದಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಬಗ್ಗೆ ಅಬಕಾರಿ ಇಲಾಖಾ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ.

ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ತಪಾಸಣೆಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿರುವ ಬಗ್ಗೆ ಪೂರಕ ಫಲಿತಾಂಶ ಬಂದಿರುವುದಿಲ್ಲ. ನಂತರ ಆಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಉದ್ರೇಕಕಾರಿ ವರ್ತನೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ರಿ ಯುವತಿ ಆಕ್ರಮಣಕಾರಿಯಾಗಿ ಮತ್ತು ಉದ್ರೇಕಕಾರಿಯಾಗಿ ಅಬಕಾರಿ ಇಲಾಖಾ ಅಧಿಕಾರಿಗಳೊಂದಿಗೆ ವರ್ತಿಸಿರುವ ಬಗ್ಗೆ ತನಿಖೆ ಮುಂದುವರೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist