ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕ ನೀರುಪಾಲು..!

Twitter
Facebook
LinkedIn
WhatsApp
ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕ ನೀರುಪಾಲು..!

ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ ಘಟನೆ ಸಂಭವಿಸಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್‌ (30) ಮೃತ ದುರ್ದೈವಿಯಾಗಿದ್ದಾನೆ. ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ