ಬುಧವಾರ, ಫೆಬ್ರವರಿ 28, 2024
ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Mangaluru : ಬೀಚಿನಲ್ಲಿ ನೈತಿಕ ಗುಂಡಾಗಿರಿ ಮಚ್ಚಿನ, ಪಿಲಾತಬೆಟ್ಟು ಗ್ರಾಮದ ಯುವಕ ಸೇರಿದಂತೆ ನಾಲ್ವರ ಬಂಧನ!

Twitter
Facebook
LinkedIn
WhatsApp
Mangaluru : ಬೀಚಿನಲ್ಲಿ ನೈತಿಕ ಗುಂಡಾಗಿರಿ ಮಚ್ಚಿನ, ಪಿಲಾತಬೆಟ್ಟು ಗ್ರಾಮದ ಯುವಕ ಸೇರಿದಂತೆ ನಾಲ್ವರ ಬಂಧನ!

ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನೈತಿಕ ಗೂಂಡಾಗಿರಿ ನಡೆದಿದ್ದು, ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಬಗ್ಗೆ ಬೆಂಗಳೂರಿನ ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿ‌ನ ನಿವಾಸಿ ಕೀರ್ತನ್ ಪೂಜಾರಿ (20) ಎಂದು ಗುರುತಿಸಲಾಗಿದೆ.

ಯುವಕ ಮತ್ತು ಯುವತಿ ಜೊತೆಗಿದ್ದಾಗ ಅವರನ್ನು ತಡೆದ ಯುವಕರು ಪ್ರಶ್ನಿಸಿದ್ದು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿ ವೀಡಿಯೊ ಮಾಡಿದ್ದಾರೆ. ‌ಆ ಬಳಿಕ ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಯುವತಿ ನೀಡಿದ ದೂರಿನಲ್ಲಿ, ಮಲ್ಪೆಗೆ ತೆರಳುತ್ತಿದ್ದಾಗ ಪರಿಚಯದ ಯುವಕ ಸಿಕ್ಕಿದ್ದು ಪಣಂಬೂರು ಬೀಚ್ ಗೆ ಭೇಟಿಯಾಗಿದ್ದೆ. ಆತನಿಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ಬಂದಿದ್ದರಿಂದ ಅಭಿನಂದಿಸಲು ಹೋಗಿದ್ದೆ. ನಾವು ಜೊತೆಗೆ ಇದ್ದುದಕ್ಕೆ ಯುವಕರು ಬೈದು ಅಡ್ಡಗಟ್ಟಿ ನಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು