ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Mangaluru: ಅನುಮತಿಯಿಲ್ಲದೇ ಡ್ರೋನ್ ಹಾರಿಸಿದ್ರೆ ಕಾನೂನು ಕ್ರಮ!

Twitter
Facebook
LinkedIn
WhatsApp
Mangaluru: ಅನುಮತಿಯಿಲ್ಲದೇ ಡ್ರೋನ್ ಹಾರಿಸಿದ್ರೆ ಕಾನೂನು ಕ್ರಮ!

ಮಂಗಳೂರು (ಡಿ.15): ಪೊಲೀಸ್ ಇಲಾಖೆ ಅನುಮತಿ ಪಡೆಯದೇ ಮಂಗಳೂರು ‌ನಗರದಲ್ಲಿ ಡ್ರೋನ್ ಹಾರಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ DGCA DIGITAL SKY PLATFORM ನಲ್ಲಿ ರಿಜಿಸ್ಟರ್ ಆಗದೇ ಡ್ರೋನ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಿರುತ್ತದೆ. ನಗರದಲ್ಲಿ ಸಾಕಷ್ಟು ಕೈಗಾರಿಕೆ, ಪುವಾಸಿ ತಾಣ, ಧಾರ್ಮಿಕ ಕ್ಷೇತ್ರ, ವಿದ್ಯಾ ಸಂಸ್ಥೆ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರು, ತೈಲ ಸಂಗ್ರಾಹಣ ಕೇಂದ್ರ ಹಾಗೂ ಇನ್ನಿತರೆ ಸೂಕ್ಷ್ಮ ಪ್ರದೇಶಗಳಿದೆ. ಹೀಗಾಗಿ ಇವುಗಳ ಭದ್ರತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ DGCA ರವರಿಂದ ಪರವಾನಗಿ ಪಡೆದು NANO DRONEನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ಡೋನ್‌ನ್ನು ಉಪಯೋಗಿಸಲು ಕಮಿಷನರ್ ಕಚೇರಿಯಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆಯಲು ಸೂಚಿಸಲಾಗಿದೆ.

ಒಂದು ವೇಳೆ ಅನುಮತಿ ಇಲ್ಲದೇ ಡೋನ್ ಹಾರಿಸಿದ್ದಲ್ಲಿ ಅವರ ವಿರುದ್ಧ AIRCRAFT ACT 1934 SEC 10, 11, 11A ಹಾಗೂ DRONE RULES 2021 ರ ನಿಯಮ 49 ಮತ್ತು 50 ರಂತೆ ಪುಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನೀಡಿದ್ದಾರೆ. 

4) ಡ್ರೋನ್ ಹಾರಿಸುವಾಗ ಏನಾದರೂ ಘಟನೆ/ಅಪಘಾತ ಸಂಭವಿಸಿದ್ದಲ್ಲಿ ಮೂರನೇ ವ್ಯಕ್ತಿಗೆ ಆಗುವಂತಹ ಹಾನಿಯನ್ನು ಆಪರೇಟರ್‌ಗಳು ಹೊಣೆಗಾರಿಕೆಯೊಂದಿಗೆ ವಿಮೆಯನ್ನು ಹೊಂದಿರತಕ್ಕದ್ದು. ಮಾನ್ಯವಿರುವ PCC ಯನ್ನು ಹೊಂದಿರತಕ್ಕದ್ದು

5) ಡ್ರೋನ್ ಹಾರಿಸಲು ಸೂಕ್ತ ಕಾರಣ ಹಾಗೂ ಸಂಬಂಧಪಟ್ಟ ದಾಖಲಾತಿಯನ್ನು ಸಲ್ಲಿಸತಕ್ಕದ್ದು

6) ಈ ಮೇಲಿನ ದಾಖಲಾತಿಗಳನ್ನು ನೀಡಿದ್ದಲ್ಲಿ 01 ತಿಂಗಳ ಅವಧಿಗೆ ಡ್ರೋನ್ ಹಾರಿಸಲು ಅನುಮತಿಯನ್ನು ನೀಡಲಾಗುವುದು. ಅಲ್ಲದೇ ಪಡೆದ ಅನುಮತಿ ಪತ್ರವನ್ನು ಡ್ರೋನ್ ಹಾರಿಸುವ ಮುಂಚೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ