ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ್ ಕುಮಾರ್ ನೇಮಕ.
Twitter
Facebook
LinkedIn
WhatsApp

ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್, ಎ ನೇಮಕಗೊಡಿದ್ದಾರೆ.
ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಬೆಳ್ತಂಗಡಿಯಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನೋಟಿಸ್ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್ ತಗೊಂಡ ಶಾಸಕ
ಮಂಗಳೂರು, ಅ.08: ಮೀಸಲು ಅರಣ್ಯ ಪ್ರದೇಶ(Reserve Forest Area)ದಲ್ಲಿ ಅಕ್ರಮ ಮನೆ ನಿರ್ಮಾಣ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಫೌಂಡೇಶನ್ ಸಮೇತ ಮನೆಯನ್ನು ಧ್ವಂಸಗೊಳಿಸಿದ್ದರು.
ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬೆಳ್ತಂಗಡಿ ಶಾಸಕ(Belthangady MLA) ಹರೀಶ್ ಪೂಂಜ ಅವರು ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದರು.
ಜೊತೆಗೆ ಮನೆ ಧ್ವಂಸಗೊಳಿಸಿದ ಅಧಿಕಾರಿಗಳಿಗೆ ಕ್ಲಾಸ್ ಕೂಡ ತೆಗೆದುಕೊಂಡರು. ನೋಟಿಸ್ ಕೊಡದೇ ಹೇಗೆ ಮನೆಯನ್ನು ಧ್ವಂಸಗೊಳಿದ್ದೀರಾ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.