ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ್ ಕುಮಾರ್ ನೇಮಕ.

Twitter
Facebook
LinkedIn
WhatsApp
ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ್ ಕುಮಾರ್ ನೇಮಕ.

ಹೊಸದಾಗಿ ಸೃಜಿಸಲಾದ ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ಬೆಳ್ತಂಗಡಿಯ ನ್ಯಾಯವಾದಿ ಮನೋಹರ ಕುಮಾರ್, ಎ ನೇಮಕಗೊಡಿದ್ದಾರೆ.

ಬೆಳ್ತಂಗಡಿ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವರು ಇಳoತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಬೆಳ್ತಂಗಡಿಯಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನೋಟಿಸ್‌ ಕೊಡ್ದೆ ಡೆಮಾಲಿಶ್‌ಗೆ ಬಂದ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತಗೊಂಡ ಶಾಸಕ

ಮಂಗಳೂರು, ಅ.08: ಮೀಸಲು ಅರಣ್ಯ ಪ್ರದೇಶ(Reserve Forest Area)ದಲ್ಲಿ ಅಕ್ರಮ ಮನೆ ನಿರ್ಮಾಣ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಫೌಂಡೇಶನ್‌ ಸಮೇತ ಮನೆಯನ್ನು ಧ್ವಂಸಗೊಳಿಸಿದ್ದರು.

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬೆಳ್ತಂಗಡಿ ಶಾಸಕ(Belthangady MLA) ಹರೀಶ್ ಪೂಂಜ ಅವರು ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದರು.

ಜೊತೆಗೆ ಮನೆ ಧ್ವಂಸಗೊಳಿಸಿದ ಅಧಿಕಾರಿಗಳಿಗೆ ಕ್ಲಾಸ್ ಕೂಡ ತೆಗೆದುಕೊಂಡರು. ನೋಟಿಸ್​ ಕೊಡದೇ ಹೇಗೆ ಮನೆಯನ್ನು ಧ್ವಂಸಗೊಳಿದ್ದೀರಾ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ