ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ಆಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು

Twitter
Facebook
LinkedIn
WhatsApp
theft istock 1180920 1673661121 3

ವಾಷಿಂಗ್ಟನ್ : ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ವಧು  ನಿದ್ರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೃತಪಟ್ಟಿದ್ದಾಳೆ. 

ಪೈಜ್ ರಡ್ಡಿ (19) ವರ್ಷದ ಯುವತಿ  ಈ ಘಟನೆಯಲ್ಲಿ ಮೃತಪಟ್ಟ ವಧು., ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್‌ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಮೇ 23ರಂದು ಬೆಳಗ್ಗಿನ ಜಾವ ಯುವತಿ ಪೈಜ್ ರಡ್ಡಿ ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ  ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫ‌ಲಕಾರಿಯಾಗದೆ ಯುವತಿ  ಸಾವನ್ನಪ್ಪಿದ್ದಾಳೆ ಎಂದು ವರದಿಗಳು ತಿಳಿಸಿವೆ.

ಇನ್ನೂ ಈ ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಅಲ್ಲದೇ ಘಟನೆ ನಡೆದ ಸಂದರ್ಭ ಇನ್ನೂ ಮೂವರು ಮನೆಯಲ್ಲಿದ್ದು, ಅಗ್ನಿಶಾಮಕ ದಳ ಬರುವಷ್ಟರಲ್ಲಿ ಬೆಂಕಿಯಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ