![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಪೋರ್ಟೊರಿಕೊದ ಸ್ಯಾನ್ ಸುವಾನ್ ನಲ್ಲಿ ನಡೆದ 70ನೇ ಆವೃತ್ತಿಯ ಮಿಸ್ ವರ್ಲ್ಡ್ ಕಿರೀಟಕ್ಕಾಗಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಕರೋಲಿನಾ ಆಯ್ಕೆಯಾಗಿ 2021ರ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.
ಸುಂದರಿಯರ ಜಗತ್ತಿನ ಪ್ರತಿಷ್ಠಿತ ‘ಮಿಸ್ ವರ್ಲ್ಡ್ 2021’ರ ಕಿರೀಟ ಪೋಲೆಂಡ್ ನ ಕರೋಲಿನಾ ಬಿಲಾವ್ಸ್ಕಾ ಅವರ ಪಾಲಾಗಿದೆ. ಪೋರ್ಟೊರಿಕೊದ ಸ್ಯಾನ್ ಸುವಾನ್ ನಲ್ಲಿ ನಡೆದ 70ನೇ ಆವೃತ್ತಿಯ ಮಿಸ್ ವರ್ಲ್ಡ್ ಕಿರೀಟಕ್ಕಾಗಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಕರೋಲಿನಾ ಆಯ್ಕೆಯಾಗಿ 2021ರ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.
2019ರ ವಿಶ್ವಸುಂದರಿ ಜುಮೈಕಾದ ಟೋನಿ ಆನ್ ಸಿಂಗ್ ಫೈನಲ್ ನಲ್ಲಿ ವಿಜೇತೆ ಕರೋಲಿನಾಗೆ ಕಿರೀಟ ತೊಡಿಸುವಾಗ ಇದು ಕನಸಾ ಅಥವಾ ನನಸಾ ಎನ್ನುವಂತೆ ನೋಡುತ್ತಿದ್ದರು ಕರೋಲಿನಾ. ಈ ಕಿರೀಟವನ್ನು ನಾನೇ ತೊಟ್ಟಿಕೊಂಡಿದ್ದೇನಾ ಎನ್ನುವಂತೆ ಹಲವು ಬಾರಿ ಅದನ್ನು ಸ್ಪರ್ಶಿಸಿ ಖಚಿತ ಪಡಿಸಿಕೊಂಡಿದ್ದು ವಿಶೇಷವಾಗಿತ್ತು.
ಹೈದರಾಬಾದ್ ನಲ್ಲಿ ಜನಿಸಿರುವ, ವೃತ್ತಿಯಿಂದ ಹಣಕಾಸು ಮಾಹಿತಿ ವಿನಿಮಯ ವಿಶ್ಲೇಷಕರಾಗಿರುವ 23ರ ವಯಸ್ಸಿನ ಮಾನಸ ವಾರಣಾಸಿ ಈ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದಿಂದ ಸ್ಪರ್ಧಿಸಿದ್ದರು. ಇವರು ಆರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist