ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಡಾ. ಚಂದ್ರು ಲಮಾಣಿ ಮೇಲೆ ಕಲ್ಲು ತೂರಾಟ

Twitter
Facebook
LinkedIn
WhatsApp
158642717 282386716575919 3422313097990495813 n 3

ಲಕ್ಷ್ಮೇಶ್ವರ(ಜೂ.01): ಸಮೀಪದ ಸೂರಣಗಿ ಗ್ರಾಮದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಅನಾಮಿಕನೊಬ್ಬ ಕಲ್ಲು ತೂರಿದ ಘಟನೆ ಕಳೆದ ಶನಿವಾರ (ಮೇ 27) ರಾತ್ರಿ 8 ಗಂಟೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರಾಮನವಮಿ ಹಾಗೂ ಹನುಮ ಜಯಂತಿ ಅಂಗವಾಗಿ ಗ್ರಾಮದ ಚೌತಮನಿ ಕಟ್ಟೆಯ ಹತ್ತಿರ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಶಾಸಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಹೂವು ತೂರುತ್ತಿದ್ದ ವೇಳೆ ಯಾರೋ ಕಿಡಿಗೇಡಿ ಶಾಸಕರ ಮೇಲೆ ಕಲ್ಲು ತೂರಿದ್ದಾರೆ. ಕಲ್ಲು ತೂರಿದವರು ಯಾರೆಂದು ಗೊತ್ತಾಗಿಲ್ಲ ಎನ್ನಲಾಗಿದೆ.

ರಾಮನವಮಿ ಹಾಗೂ ಹನುಮ ಜಯಂತಿ ಅಂಗವಾಗಿ ಗ್ರಾಮದ ಚೌತಮನಿ ಕಟ್ಟೆಯ ಹತ್ತಿರ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಶಾಸಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಹೂವು ತೂರುತ್ತಿದ್ದ ವೇಳೆ ಯಾರೋ ಕಿಡಿಗೇಡಿ ಶಾಸಕರ ಮೇಲೆ ಕಲ್ಲು ತೂರಿದ್ದಾರೆ. ಕಲ್ಲು ತೂರಿದವರು ಯಾರೆಂದು ಗೊತ್ತಾಗಿಲ್ಲ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ