ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಿದ ಮೊಹಮ್ಮದ್ ಸಿರಾಜ್

Twitter
Facebook
LinkedIn
WhatsApp
ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಿದ ಮೊಹಮ್ಮದ್ ಸಿರಾಜ್

ಲಂಡನ್: ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು. 

29 ವರ್ಷದ ಬಲಗೈ ವೇಗಿ 28.3 ಓವರ್ ಗಳಲ್ಲಿ 108 ರನ್ ಗಳಿಗೆ ನಾಲ್ಕು ವಿಕೆಟ್ ಕಬಳಿಸುವ ಮೂಲಕ ಭಾರತದ ಪರ ಅದ್ವಿತೀಯ ಪ್ರದರ್ಶನ ನೀಡಿದರು.

ಆಸ್ಟ್ರೇಲಿಯಾದ ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಪ್ಯಾಟ್ ಕಮ್ಮಿನ್ಸ್ ಮತ್ತು ನಾಥನ್ ಲಿಯಾನ್ ಅವರನ್ನು ಫೆವಿಲಿಯನ್ ಹಾದಿ ತೋರಿಸಿದ ಸಿರಾಜ್, ಕೇವಲ 19 ಟೆಸ್ಟ್ ಗಳಲ್ಲಿ 30.96 ಸರಾಸರಿಯೊಂದಿಗೆ 50 ವಿಕೆಟ್ ಪಡೆದ ಶ್ರೇಯಸ್ಸಿಗೆ ಪಾತ್ರರಾದರು.

ಸದ್ಯ ಅವರು ಗಳಿಸಿರುವ 51 ವಿಕೆಟ್ ಪೈಕಿ 38 ವಿಕೆಟ್ ಗಳನ್ನು ವಿದೇಶ ನೆಲದಲ್ಲಿಯೇ ಪಡೆದಿದ್ದಾರೆ. ಇಂಗ್ಲೇಡ್ ನಲ್ಲಿ ಆಡಿದ ಆರ್ ಟೆಸ್ಟ್ ಗಳಲ್ಲಿ 31.90 ಸರಾಸರಿಯಲ್ಲಿ 22 ವಿಕೆಟ್ ಪಡೆದಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ