ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೋಮವಾರದ ಆಭರಣ ಮಾರುಕಟ್ಟೆ ; ಯಾವ್ಯಾವ ನಗರಗಳಲ್ಲಿ ಹೇಗಿದೆ ಇಂದಿನ ಚಿನ್ನ - ಬೆಳ್ಳಿಯ ದರ

Twitter
Facebook
LinkedIn
WhatsApp
49617003

ಕಳೆದ ಹಲವು ವಾರಗಳಂತೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಕಳೆದ ವಾರವೂ ಸಾಕಷ್ಟು ಏರಿಳಿತಗಳನ್ನು ಕಂಡಿದ್ದವು. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,330 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 10ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 733 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

    ವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 54,550 ರೂ
    • ಚೆನ್ನೈ: 54,900 ರೂ
    • ಮುಂಬೈ: 54,550 ರೂ
    • ದೆಹಲಿ: 54,700 ರೂ
    • ಕೋಲ್ಕತಾ: 54,550 ರೂ
    • ಕೇರಳ: 54,550 ರೂ
    • ಅಹ್ಮದಾಬಾದ್: 54,600 ರೂ
    • ಜೈಪುರ್: 54,700 ರೂ
    • ಲಕ್ನೋ: 54,700 ರೂ
    • ಭುವನೇಶ್ವರ್: 54,550 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,882 ರುಪಾಯಿ)
  • ದುಬೈ: 2157.50 ಡಿರಾಮ್ (48,529 ರುಪಾಯಿ)
  • ಅಮೆರಿಕ: 595 ಡಾಲರ್ (49,156 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,311 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,486 ರೂ)
  • ಓಮನ್: 235.50 ಒಮಾನಿ ರಿಯಾಲ್ (50,574 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (50,197 ರುಪಾಯಿ)

    ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

    • ಬೆಂಗಳೂರು: 7,275 ರೂ
    • ಚೆನ್ನೈ: 7,670 ರೂ
    • ಮುಂಬೈ: 7,330 ರೂ
    • ದೆಹಲಿ: 7,330 ರೂ
    • ಕೋಲ್ಕತಾ: 7,330 ರೂ
    • ಕೇರಳ: 7,670 ರೂ
    • ಅಹ್ಮದಾಬಾದ್: 7,330 ರೂ
    • ಜೈಪುರ್: 7,330 ರೂ
    • ಲಕ್ನೋ: 7,330 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ