ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಾಲೆಗೆ ಹೋಗು ಎಂದು ಬೈದಿದ್ದಕ್ಕೆ ಮನನೊಂದು ರೈಲಿಗೆ ತಲೆಕೊಟ್ಟು ಮಗಳು ಸಾವು!

Twitter
Facebook
LinkedIn
WhatsApp
ಶಾಲೆಗೆ ಹೋಗು ಎಂದು ಬೈದಿದ್ದಕ್ಕೆ ಮನನೊಂದು ರೈಲಿಗೆ ತಲೆಕೊಟ್ಟು ಮಗಳು ಸಾವು!

ಯಾಕೆ ಶಾಲೆಗೆ ಪದೇ ಪದೇ ರಜೆ ಹಾಕ್ತೀಯಾ ಎಂದು ತಾಯಿ ಗದರಿದ್ದಕ್ಕೆ 13 ವರ್ಷದ ಬಾಲಕಿ ಚಲಿಸುತ್ತಿದ್ದ ರೈಲಿನ ಎದುರು ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, 13 ವರ್ಷದ ಖುಷಿ ಶರ್ಮಾಗೆ ಬುಧವಾರ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕೋಪಗೊಂಡ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ ಕಾಪಳಕ್ಕೆ ಬಾರಿಸಿದ್ದಾರೆ.

ರಣವೀರ್ ಶರ್ಮಾ ಪುತ್ರಿ ಖುಷಿ ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಹಳಿ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ. ಘಟನೆಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಖುಷಿಯ ತಂದೆ ರಾಮ್‌ವೀರ್ ಇಂಡಿಯಾ ಟುಡೇಗೆ ಆಕೆಯ ಸಹೋದರ 12 ನೇ ತರಗತಿಯಲ್ಲಿ ಓದುತ್ತಿದ್ದರೆ, ಅವಳ ತಂಗಿ 8 ನೇ ತರಗತಿಯಲ್ಲಿ ಓದುತ್ತಿದ್ದಾಳೆ ಎಂದು ಹೇಳಿದ್ದಾರೆ. ತಾಯಿ ಪದೇ ಪದೇ ಬೈಯುತ್ತಿದ್ದರಿಂದ ಬಾಲಕಿ ಅಸಮಾಧಾನಗೊಂಡಿದ್ದಾಳೆ ಎಂದು ಹೇಳಲಾಗಿದೆ. ದಿನದಿಂದ ದಿನಕ್ಕೆ ಮಕ್ಕಳು ತುಂಬಾ ಸೂಕ್ಷ್ಮವಾಗುತ್ತಾ ಹೋಗುತ್ತಿದ್ದಾರೆ. ತಂದೆ ತಾಯಿಯಿಂದ ಪೆಟ್ಟು ತಿನ್ನುವುದು ಹಾಗಿರಲಿ ಬೈದರೂ ಮಕ್ಕಳಿಗೆ ಸಹಿಸಿಕೊಳ್ಳುವಷ್ಟು ವ್ಯವಧಾನವೇ ಇರುವುದಿಲ್ಲ.

ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ದೆಹಲಿ ಡಿಸೆಂಬರ್  08: ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ (Mahua Moitra)ವಿರುದ್ಧದ ಪ್ರಶ್ನೆಗಾಗಿ ನಗದು (cash-for-query) ಆರೋಪದ ಕುರಿತು ಲೋಕಸಭೆಯ ನೈತಿಕ ಸಮಿತಿಯು(Ethics Committee) ಶುಕ್ರವಾರ ಸಂಸತ್ತಿನ ಕೆಳಮನೆಯಲ್ಲಿ ತನ್ನ ವರದಿಯನ್ನು ಮಂಡಿಸಿದೆ. ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋಂಕರ್ ವರದಿಯನ್ನು ಮಂಡಿಸಿದ್ದಾರೆ. ವಿವಾದಾತ್ಮಕ ವರದಿ ಮಂಡನೆಯಾದ ಕೂಡಲೇ ಸದನದಲ್ಲಿ ಗದ್ದಲದ ನಡುವೆ ಲೋಕಸಭೆಯನ್ನು ಎರಡು ಗಂಟೆಗಳ ಕಾಲ ಮುಂದೂಡಲಾಯಿತು.

ಲಂಚದ ಸ್ವೀಕರಿಸಿ ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಅವಕಾಶ ಕೊಟ್ಟಿದ್ದಾರೆ ಆರೋಪದ ಮೇಲೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಸಮಿತಿಯು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ಮೊಯಿತ್ರಾ ಅವರು ಉದ್ಯಮಿಯೊಂದಿಗೆ ತಮ್ಮ ರುಜುವಾತುಗಳನ್ನು ಹಂಚಿಕೊಂಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಅಲ್ಲಿ ಕೇಳಲಾದ ಪ್ರಶ್ನೆಗಳು ಮೊಯಿತ್ರಾ ಅವರದ್ದೇ ಆಗಿದೆ. ಪೋರ್ಟಲ್‌ನಲ್ಲಿ ತನ್ನ ಪ್ರಶ್ನೆಗಳನ್ನು ಟೈಪ್ ಮಾಡಲು ಉದ್ಯಮಿಯ ಸಿಬ್ಬಂದಿಯನ್ನು ಬಳಸಿದ್ದೇನೆ ಎಂದು ಅವರು ಹೇಳಿದ್ದಾರೆ. ಯಾವುದೇ ಲಂಚ ಸ್ವೀಕರಿಸಿಲ್ಲ ಅಥವಾ ಯಾವುದೇ ಸಂಸದೀಯ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮಹುವಾ ಹೇಳಿದ್ದಾರೆ. ಏತನ್ಮಧ್ಯೆ ಪ್ರತಿಪಕ್ಷಗಳು ಸದನದಲ್ಲಿ ವರದಿಯ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿವೆ.

ಮಹುವಾ ಮೊಯಿತ್ರಾ ಅವರು ತಮ್ಮ ಲಾಗಿನ್ ಪಾಸ್‌ವರ್ಡ್ ಅನ್ನು ಹಿರಾನಂದಾನಿ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ಅಪಾಯ ತಂದಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ಹೇಳಿಕೊಂಡಿದೆ.

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಕೀಯ ಬೇಡ ಎಂದು ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಹೇಳಿದ್ದಾರೆ. ‘ಇದರಲ್ಲಿ ಯಾವುದೇ ರಾಜಕೀಯ ಬೇಡ…ರಾಷ್ಟ್ರೀಯ ಭದ್ರತೆಯ ಬಗ್ಗೆ ಪ್ರಶ್ನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ದೇಶದ 140 ಕೋಟಿ ಜನರನ್ನು ಪ್ರತಿನಿಧಿಸುವ ಸಂಸದರು ಪ್ರಶ್ನಾರ್ಹರಾಗುತ್ತಾರೆ.ಈ ನಿರ್ಧಾರವನ್ನು 2018ನೇ ಸಾಲಿನಲ್ಲಿ ಕೈಗೊಳ್ಳಬೇಕು. ಶೀಘ್ರ ಮತ್ತು ಕ್ರಮ ತೆಗೆದುಕೊಳ್ಳಬೇಕು, ”ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist