ವೀರಪ್ಪ ಮೊಯ್ಲಿ, ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! ಏನಿದು ಪ್ರಕರಣ?
Twitter
Facebook
LinkedIn
WhatsApp
ಜಾರಿ ನಿರ್ದೇಶನಾಲಯದ ವಿರುದ್ಧ 2022 ರಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ(Veerappa Moily) ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ (Mohammed Nalapad) ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.