ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಲಿಗಳ ಕಾಳಗ: ಪಿಲಿಕುಳದಲ್ಲಿ ಒಂದು ಹುಲಿ ಸಾವು!

Twitter
Facebook
LinkedIn
WhatsApp
1 15

ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ  ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು.

ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ.

ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ