ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಕದಿನ ವಿಶ್ವಕಪ್‌ 2023 ವೇಳಾಪಟ್ಟಿ ಪ್ರಕಟ

Twitter
Facebook
LinkedIn
WhatsApp
inbound4525818147741231149 3

ಅ.15 ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ

ಮುಂಬೈ: ಭಾರತದಲ್ಲಿ ನಡೆಯಲಿರುವ ಈ ಬಾರಿಯ 2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ (ICC ODI World Cup 2023) ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಮುಂಬೈನಲ್ಲಿ ಇಂದು ಬಿಡುಗಡೆ ಮಾಡಿದೆ.

ಅಕ್ಟೋಬರ್‌ 5 ರಿಂದ ನವೆಂಬರ್‌ 19 ರವರೆಗೆ ಟೂರ್ನಿ ನಡೆಯಲಿದೆ. ದೇಶದ 10 ನಗರಗಳಲ್ಲಿ ಟೂರ್ನಿ ನಡೆಯಲಿದ್ದು, ಟೂರ್ನಿಯ ಉದ್ಘಾಟನಾ ಮ್ಯಾಚ್‌ ಹಾಗೂ ಫೈನಲ್‌ ಪಂದ್ಯವು ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿದೆ. 

ಕಳೆದ ಬಾರಿ ಚಾಂಪಿಯನ್‌ ಆಗಿದ್ದ ಇಂಗ್ಲೆಂಡ್‌ ಹಾಗೂ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ತಂಡಗಳು ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿವೆ. ಈ ಬಾರಿ ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತವು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್‌ 8 ರಂದು ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಅ.15ಕ್ಕೆ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ಹೈವೋಲ್ಟೇಜ್‌ ಪಂದ್ಯವು ಅ.15 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡವನ್ನು ರೋಹಿತ್‌ ಶರ್ಮಾ ಹಾಗೂ ಪಾಕಿಸ್ತಾನ ತಂಡವನ್ನು ಬಾಬರ್‌ ಅಜಂ ಮುನ್ನಡೆಸಲಿದ್ದಾರೆ. 

icc patti 819x1024 1

ಟೂರ್ನಿಯಲ್ಲಿ 10 ತಂಡಗಳು
ವಿಶ್ವಕಪ್‌ ಟೂರ್ನಿಯಲ್ಲಿ 10 ತಂಡಗಳು ಕಣಕ್ಕಿಳಿಯಲಿವೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್‌, ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿಕೊಂಡಿದ್ದು, ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್‌ ಇಂಡೀಸ್‌, ಶ್ರೀಲಂಕಾ, ಜಿಂಬಾಬ್ವೆ ತಂಡಗಳು ಪೈಪೋಟಿ ನಡೆಸುತ್ತಿವೆ.

ಯಾವ ನಗರಗಳಲ್ಲಿ ಟೂರ್ನಿ ನಡೆಯುತ್ತೆ?

ಬೆಂಗಳೂರು, ಹೈದರಾಬಾದ್‌, ಪುಣೆ, ಲಖನೌ, ಅಹಮದಾಬಾದ್‌, ದೆಹಲಿ, ಧರ್ಮಶಾಲಾ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist