ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಒಡಿಶಾ ರೈಲು ದುರಂತ- ರಶ್ಮಿಕಾ ಮಂದಣ್ಣ, ಸಲ್ಮಾನ್ ಖಾನ್ ಸಂತಾಪ

Twitter
Facebook
LinkedIn
WhatsApp
rashmika mandanna

ಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದ ಬಗ್ಗೆ ಇದೀಗ ‘ಪುಷ್ಪ’ (Pushpa) ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿದ್ದಾರೆ. ಅಪಘಾತದಲ್ಲಿ 240ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಅವರ ನಿಧನದ ಬಗ್ಗೆ ರಶ್ಮಿಕಾ ಸಂತಾಪ ಸೂಚಿಸಿದ್ದಾರೆ.

ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಆಗಮಿಸುತ್ತಿದ್ದ ಈ ರೈಲು ಒಡಿಶಾದಲ್ಲಿ (Odisha Train Tragedy) ಯಶವಂತಪುರ ಪ್ಯಾಸೆಂಜರ್ ರೈಲು ಹಾಗೂ ಸರಕು ಸಾಗಾಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ.

ಇದೀಗ ರಶ್ಮಿಕಾ ಮಂದಣ್ಣ ಸಹ ಈ ಕುರಿತು ಟ್ವೀಟ್ ಮಾಡಿದ್ದು, ಒಡಿಶಾ ರೈಲು ದುರಂತದ ಸುದ್ದಿ ತಿಳಿದು ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ನಿಧನ ಹೊಂದಿದವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದೇನೆ ಎಂದು ನಟಿ ಬರೆದುಕೊಂಡಿದ್ದಾರೆ.

ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ನಟ ಸಲ್ಮಾನ್ ಖಾನ್ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ದುರಂತದಲ್ಲಿ ಕಳೆದುಹೋದ ಜೀವಗಳ ಬಗ್ಗೆ ದುಃಖ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist