ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಮಾನದಲ್ಲಿ ಪ್ರಯಾಣಿಕರಿರುವ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ಬಂಧನ

Twitter
Facebook
LinkedIn
WhatsApp
267406612 462173868606776 736526809163543456 n 1

ಮುಂಬೈಯಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರಿದ್ದ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಜೂನ್ 24 ರಂದು ಎಐಸಿ 866 ವಿಮಾನದಲ್ಲಿ ನಡೆದ ಘಟನೆ ಇದಾಗಿದೆ. 17 ಎಫ್​ನಲ್ಲಿ ಕುಳಿತಿದ್ದ ರಾಮ್​ ಸಿಂಗ್ ಎಂಬ ಪ್ರಯಾಣಿಕ ವಿಮಾನ 9ನೇ ಸಾಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದ್ದಾನೆ ಮತ್ತು ಉಗುಳಿದ್ದಾನೆ ಎಂದು ಆರೋಪಿಸಲಾಗಿದೆ ಅವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

 

ಕ್ಯಾಬಿನ್ ಸಿಬ್ಬಂದಿ ಪ್ರಯಾಣಿಕರಿಗೆ ಮೌಖಿಕ ಎಚ್ಚರಿಕೆ ನೀಡಿದರು ಮತ್ತು ದುರ್ವರ್ತನೆಯನ್ನು ಮೊದಲು ಗಮನಿಸಿದಾಗ ಅವರನ್ನು ಬೇರೆ ಪ್ರಯಾಣಿಕರಿಂದ ಪ್ರತ್ಯೇಕಿಸಿದ್ದಾರೆ. ವಿಮಾನದಿಂದ ಇಳಿದ ತಕ್ಷಣ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಲಾಯಿತು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಮತ್ತು 510ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ರೀತಿಯ ಘಟನೆ 2022ರ ನವೆಂಬರ್​ನಲ್ಲಿ ವರದಿಯಾಗಿತ್ತು, ಈ ಘಟನೆಯಲ್ಲಿ ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ನ್ಯೂಯಾರ್ಕ್​ನಿಂದ ದೆಹಲಿಗೆ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದರು.

ಹಾಗೆಯೇ ಡಿಸೆಂಬರ್​ ತಿಂಗಳಿನಲ್ಲಿ ಪ್ಯಾರಿಸ್​-ನವದೆಹಲಿ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಘಟನೆ ವರದಿಯಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist