ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒನ್​ಪ್ಲಸ್​ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯ ; ಇಲ್ಲಿದೆ ಸಂಪೂರ್ಣ ಫೀಚರ್ಸ್

Twitter
Facebook
LinkedIn
WhatsApp
ಒನ್​ಪ್ಲಸ್​ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯ ; ಇಲ್ಲಿದೆ ಸಂಪೂರ್ಣ ಫೀಚರ್ಸ್

ಒನ್​ಪ್ಲಸ್ ಕಂಪನಿಯ ಮೊಟ್ಟ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಒನ್​ಪ್ಲಸ್​ ಓಪನ್ ಬಿಡುಗಡೆ ದಿನಾಂಕವನ್ನು ಕಂಪನಿ ಪ್ರಕಟಿಸಿದೆ ಪ್ರಕಟಿಸಿದೆ. ಈ ಸ್ಮಾರ್ಟ್​ಫೋನ್ ಅಕ್ಟೋಬರ್ 19 ರಂದು ಮುಂಬೈನಲ್ಲಿ 7.30PM IST ಕ್ಕೆ ಬಿಡುಗಡೆಯಾಗಲಿದೆ. ಈ ಮೂಲಕ, ಒನ್​ಪ್ಲಸ್ ಕಂಪನಿ ಮಡಚಬಹುದಾದ ಸ್ಮಾರ್ಟ್‌ಫೋನ್‌ಗಳ ಜಗತ್ತಿಗೆ ಚೊಚ್ಚಲ ಪ್ರವೇಶ ಮಾಡಲಿದೆ.

ಒನ್​ಪ್ಲಸ್​ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯ ; ಇಲ್ಲಿದೆ ಸಂಪೂರ್ಣ ಫೀಚರ್ಸ್

ಒನ್​ಪ್ಲಸ್ ಒಪನ್ ಬೆಲೆಯ ಬಗ್ಗೆ ಮಾಹಿತಿಯನ್ನು ಸೋರಿಕೆ ಆಗುದೆ. ಟಿಪ್‌ಸ್ಟರ್ ಪ್ರಕಾರ, ಒನ್​ಪ್ಲಸ್​ ಓಪನ್ ಬೆಲೆ 1.2 ಲಕ್ಷ ಆಸುಪಾಸಿನಲ್ಲಿ ಇರಲಿದೆಯಂತೆ. ಇದು ಇತ್ತೀಚೆಗಷ್ಟೆ ಬಿಡುಗಡೆ ಆದ ಸ್ಯಾಮ್​ಸಂಗ್ ಗ್ಯಾಲಕ್ಸಿ Z Fold 5 ಗೆ ಕಠಿಣ ಪೈಪೋಟಿ ನೀಡಲಿದೆ ಎನ್ನಲಾಗಿದೆ. ಗ್ಯಾಲಕ್ಸಿ Z Fold 5 ಬೆಲೆ 1,54,999 ರೂ. ಆಗಿದೆ.

ಒನ್​ಪ್ಲಸ್​ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯ ; ಇಲ್ಲಿದೆ ಸಂಪೂರ್ಣ ಫೀಚರ್ಸ್

ಸದ್ಯ ಮಾರುಕಟ್ಟೆಯಲ್ಲಿರುವ ಒನ್​ಪ್ಲಸ್​ ಕಂಪನಿಯ ಅತ್ಯಂತ ದುಬಾರಿ ಫೋನ್ ಎಂದರೆ ಅದು ಒನ್​ಪ್ಲಸ್ 10 ಪ್ರೊ. ಇದರ ಬೆಲೆ 71,999 ರೂ. ಆಗಿದೆ. ಅಂತೆಯೆ ಒನ್​ಪ್ಲಸ್​ 9 ಪ್ರೊ 256GB ಸ್ಟೋರೇಜ್​ಗೆ 69,999 ರೂ. ಇದೆ. ಆದರೀಗ ಒನ್​ಪ್ಲಸ್ ಒಪನ್ ಬೆಲೆ ಲಕ್ಷದಲ್ಲಿದೆ.

ಒನ್​ಪ್ಲಸ್​ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯ ; ಇಲ್ಲಿದೆ ಸಂಪೂರ್ಣ ಫೀಚರ್ಸ್

ಒನ್​ಪ್ಲಸ್​ ಓಪನ್ ಫೀಚರ್ಸ್ ಬಗ್ಗೆ ಕಂಪನಿ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ಇದರಲ್ಲಿ ಸ್ನಾಪ್​ಡ್ರಾಗನ್ 8+ Gen 2 SoC, 2K 120Hz AMOLED (LTPO) ಡಿಸ್ ಪ್ಲೇ ಮತ್ತು 100W SuperVOOC ಚಾರ್ಜಿಂಗ್​ನೊಂದಿಗೆ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಬಹುದು. ವೈರ್‌ಲೆಸ್ ಚಾರ್ಜಿಂಗ್ ಆಯ್ಕೆ ಕೂಡ ಇರುವ ಸಾಧ್ಯತೆ ಇದೆ.

ಒನ್​ಪ್ಲಸ್​ನ ಹೊಸ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಲಭ್ಯ ; ಇಲ್ಲಿದೆ ಸಂಪೂರ್ಣ ಫೀಚರ್ಸ್

ಹಾಗೆಯೆ ಒನ್​ಪ್ಲಸ್ ಓಪನ್‌ನ ಒಳಗಿನ ಡಿಸ್ ಪ್ಲೇ 7.82-ಇಂಚಿನ OLED ಆಗಿರಲಿದೆ ಎಂಬ ಮಾತಿದೆ. ಇದು 120Hz ರಿಫ್ರೆಶ್ ದರ ಮತ್ತು 2,268 x 2,440 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಕೂಡಿದೆ. ಆದರೆ ಹೊರಗಿನ ಡಿಸ್ ಪ್ಲೇ 6.31 ಅನ್ನು ಹೊಂದಿರುತ್ತದೆ. ಇದು 120Hz ರಿಫ್ರೆಶ್ ದರ ಮತ್ತು 1,116 x 2,484 ಪಿಕ್ಸೆಲ್‌ಗಳ ರೆಸಲ್ಯೂಶನ್​ನಿಂದ ಕೂಡಿದೆ.

ಈ ಫೋನಿನ ಹಿಂಭಾಗವು ಹ್ಯಾಸೆಲ್‌ಬ್ಲಾಡ್‌ನಿಂದ ಟ್ಯೂನ್ ಮಾಡಲಾದ ಮೂರು ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ (IMX 890) ಇರಲಿದೆ. ಜೊತೆಗೆ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು ಪೆರಿಸ್ಕೋಪ್ ಲೆನ್ಸ್ ಅನ್ನು ಒಳಗೊಂಡಿರಬಹುದು. ಡಿಸ್ ಪ್ಲೇಯ ಹೋಲ್-ಪಂಚ್ ಕಟೌಟ್ ಒಳಗೆ 32-ಮೆಗಾಪಿಕ್ಸೆಲ್ ಸೆಲ್ಫಿ ಸ್ನ್ಯಾಪರ್ ಅನ್ನು ಹೊಂದಿರಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ