ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಾನ್-ಆಧಾರ್ ಲಿಂಕ್ ಮಾಡಲು ಕೇವಲ 15 ದಿನವಷ್ಟೇ ಬಾಕಿ ; ತಪ್ಪಿದಲ್ಲಿ ಪಾನ್ ನಿಷ್ಕ್ರಿಯ!

Twitter
Facebook
LinkedIn
WhatsApp
aadhaar pan sixteen nine

ನೀವು ಇದುವರೆಗೂ ನಿಮ್ಮ ಆಧಾರ್ ಕಾರ್ಡ್ (Aadhar Card) ಅನ್ನು ಪ್ಯಾನ್ ಕಾರ್ಡ್‌ (PAN Card) ನೊಂದಿಗೆ ಲಿಂಕ್ ಮಾಡದಿದ್ದಲ್ಲಿ, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ – ಆದಾರ್‌ ಲಿಂಕ್ ಮಾಡಲು 2023ರ ಜೂನ್‌ 30 ಕೊನೆಯ ದಿನವಾಗಿದೆ. ಈ ಗಡುವಿನೊಳಗೆ ತಪ್ಪದೆ ಈ ಕೆಲಸವನ್ನು ಮಾಡಿ. ಏಕೆಂದರೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಲಿಂಕ್‌ ಮಾಡದಿದ್ದರೆ, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತದೆ.

ಆದಾಯ ತೆರಿಗೆ ಇಲಾಖೆ ಈ ಕುರಿತು ಟ್ವೀಟ್‌ ಮಾಡಿದ್ದು, ಯಾವುದೇ ಕೆಲಸವಿದ್ದರೂ ಜೂನ್ 30 ರ ಮೊದಲು ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡುವಂತೆ ಜನರಿಗೆ ಸಲಹೆ ನೀಡಿದೆ. ಆದಾಯ ತೆರಿಗೆ ಕಾಯ್ದೆ 1961 ರ ಅಡಿಯಲ್ಲಿ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲ ಪ್ಯಾನ್ ಹೊಂದಿರುವವರು ಜೂನ್ 30 ರೊಳಗೆ ಆಧಾರ್‌ನೊಂದಿಗೆ ಪ್ಯಾನ್‌ ಲಿಂಕ್ ಮಾಡಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಕೊನೆಯ ದಿನಾಂಕದವರೆಗೆ ಕಾಯದೇ ಇಂದೇ ಆಧಾರ್ – ಪ್ಯಾನ್ ಲಿಂಕ್ ಮಾಡಿ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಗಡುವಿನೊಳಗೆ ಲಿಂಕ್‌ ಆಗದಿದ್ದರೆ ಪ್ಯಾನ್‌ ನಿಷ್ಕ್ರಿಯ
ಜೂನ್‌ 30 ರೊಳಗೆ ಆಧಾರ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಂತರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಇದರಿಂದ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಒಂದು ವೇಳೆ ನೀವು ತೆರಿಗೆದಾರರಾಗಿದ್ದು, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾದರೆ, ನಿಮಗೆ ತೆರಿಗೆ ಮರುಪಾವತಿ ನೀಡಲಾಗುವುದಿಲ್ಲ. PAN ನಿಷ್ಕ್ರಿಯವಾಗಿರುವ ಅವಧಿಗೆ ಮರುಪಾವತಿಗೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂತಹ ತೆರಿಗೆದಾರರಿಂದ ಹೆಚ್ಚಿನ TDS ಮತ್ತು TCS ಅನ್ನು ವಿಧಿಸಲಾಗುತ್ತದೆ.

ಪ್ಯಾನ್-ಆಧಾರ್ ಲಿಂಕ್‌ನಿಂದ ವಿನಾಯಿತಿ ಪಡೆದಿರುವ ಜನರು, ಪ್ಯಾನ್‌ -ಆದಾರ್‌ ಲಿಂಕ್‌ ಮಾಡುವುದು ಕಡ್ಡಾಯವಲ್ಲ. ಅವರ ಮೇಲೆ ಯಾವುದೇ ಪರಿಣಾಮ ಆಗದು. ಕೆಲವು ರಾಜ್ಯಗಳಲ್ಲಿ ವಾಸಿಸುವ, ಅನಿವಾಸಿಗಳಾಗಿರುವ ಜನರು ಈ ವರ್ಗದಲ್ಲಿ ಬರುತ್ತಾರೆ. ಅಲ್ಲದೆ, ಭಾರತೀಯ ನಾಗರಿಕರಲ್ಲದ ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟವರು ಆಧಾರ್‌- ಪ್ಯಾನ್‌ ಲಿಂಕ್‌ ಮಾಡಬೇಕಿಲ್ಲ.

ಪ್ಯಾನ್ ಕಾರ್ಡ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನೀವು ಮ್ಯೂಚುವಲ್ ಫಂಡ್, ಡಿಮ್ಯಾಟ್ ಖಾತೆ, ಬ್ಯಾಂಕ್ ಖಾತೆಯನ್ನು ತೆರೆಯಲು ಸಾಧ್ಯವಾಗುವುದಿಲ್ಲ, ಏಕೆಂದರೆ ಈ ಎಲ್ಲದಕ್ಕೂ ಪ್ಯಾನ್ ಕಾರ್ಡ್ ಅಗತ್ಯವಿದೆ. ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡದ ಕಾರಣ ಪ್ಯಾನ್ ಕಾರ್ಡ್ ಲಾಕ್ ಆಗಿದ್ದರೆ, ಪ್ಯಾನ್ ಕಾರ್ಡ್ ಕಡ್ಡಾಯವಾಗಿರುವ ಯಾವುದೇ ಸೌಲಭ್ಯದ ಲಾಭ ಪಡೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಅದಕ್ಕಾಗಿಯೇ ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಲ್ಲ, ಆದ್ದರಿಂದ ಶೀಘ್ರದಲ್ಲೇ ಈ ಕೆಲಸವನ್ನು ಪೂರ್ಣಗೊಳಿಸಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist