ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ..!

Twitter
Facebook
LinkedIn
WhatsApp
ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ..!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಗೊಂದಲಗಳ ನಡುವೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ. ಪ್ರಭಾರ ಕುಲಪತಿ ಪ್ರೊ.ಜಯರಾಜ ಅಮೀನ್ ಅವರಿಂದ ಅಧಿಕಾರ ಸ್ಪೀಕರಿಸಿದರು.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಇಂದು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ