ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

Twitter
Facebook
LinkedIn
WhatsApp
PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

ತಿರುವನಂತಪುರಂ: ರಾಷ್ಟ್ರೀಯ ತನಿಖಾ ದಳ (NIA) ದಾಳಿ ವಿರೋಧಿಸಿ ಪಿಎಫ್‌ಐ (PFI) ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ ಸಂಸ್ಥೆಯು ಪಿಎಫ್‌ಐನಿಂದ 5.06 ಕೋಟಿ ಪರಿಹಾರ ಕೇಳಿ ಹೈಕೋರ್ಟ್‌ಗೆ (Kerala HighCourt) ಅರ್ಜಿ ಸಲ್ಲಿಸಿದೆ.

 

ಕಳೆದ ಸೆಪ್ಟೆಂಬರ್‌ 23ರಂದು ಎನ್‌ಐಎ 15 ರಾಜ್ಯಗಳಲ್ಲಿ 93 ಕಡೆ ನಡೆಸಿದ ದಾಳಿಯಲ್ಲಿ ನೂರಾರು ಪಿಎಫ್‌ಐ (PFI) ಕಾರ್ಯಕರ್ತರನ್ನು ವಶಕ್ಕೆ ಪಡೆದು, ಹಲವರನ್ನು ಬಂಧಿಸುವ ಕೆಲಸ ಮಾಡಿತ್ತು. ಇದನ್ನು ಖಂಡಿಸಿದ ಪಿಎಫ್‌ಐ ಕಾರ್ಯಕರ್ತರು ಹಿಂಸಾತ್ಮಕ ಪ್ರತಿಭಟನೆಗೆ ಮುಂದಾಗಿ ತಿರುವನಂತಪುರಂ, ಕೊಲ್ಲಂ, ಕೋಝಿಕ್ಕೋಡ್, ವಯನಾಡ್ ಮತ್ತು ಅಲಪ್ಪುಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಸಾಕಷ್ಟು ಬಸ್‌ಗಳನ್ನ ಜಖಂಗೊಳಿಸಿದ್ದರು.

70ಕ್ಕೂ ಹೆಚ್ಚು ಬಸ್‌ಗಳು (BUS) ಜಖಂ:
ಪಿಎಫ್‌ಐ ಕಾರ್ಯಕರ್ತರು ನಡೆಸಿದ 12 ಗಂಟೆಗಳ ಪ್ರತಿಭಟನೆಯಲ್ಲಿ 70ಕ್ಕೂ ಹೆಚ್ಚು ಬಸ್ಸುಗಳು ಹಾನಿಯಾಗಿವೆ. ಅಲ್ಲದೇ ಬಸ್‌ ಚಾಲಕರು, ಪ್ರಯಾಣಿಕರೂ ಗಾಯಗೊಂಡಿದ್ದಾರೆ ಸಾರಿಗೆ ಸಚಿವ ಎ. ರಾಜು ಹೇಳಿದ್ದಾರೆ.  ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು, ಟ್ರಕ್‌ಗಳು ಮತ್ತು ಖಾಸಗಿ ವಾಹನಗಳ ಮೇಲೆ ಮುಂಜಾನೆ ಕಲ್ಲು ತೂರಾಟ ನಡೆದಿತ್ತು.

PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

ಕಲ್ಲು ತೂರಾಟದಿಂದ ಹಲವು ಬಸ್ ಚಾಲಕರು ಗಾಯಗೊಂಡಿದ್ದರು. ಕಣ್ಣೂರಿನಲ್ಲಿ ದ್ವಿಚಕ್ರ ವಾಹನದ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿತ್ತು. ಕೊಲ್ಲಂನಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸುವ ಸಮಯದಲ್ಲಿ ಇಬ್ಬರು ಪೊಲೀಸರಿಗೆ ಬೈಕ್ ಡಿಕ್ಕಿ ಹೊಡೆದಿತ್ತು

ಯಾವುದೇ ಅನುಮತಿ ಪಡೆಯದೇ ಬಂದ್‌ ಕರೆ ಕೊಟ್ಟ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌ ಪಿಎಫ್‌ಐ ನಾಯಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿತು. ಮುಷ್ಕರ ಬೆಂಬಲಿಸದ ನಾಗರಿಕರು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ