ಶುಕ್ರವಾರ, ಮೇ 3, 2024
ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

Twitter
Facebook
LinkedIn
WhatsApp
PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

ನವದೆಹಲಿ: ಪಿಎಫ್‍ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಬೊಮ್ಮಾಯಿ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಕೇರಳ ಗಡಿಯಲ್ಲಿ ಇಬ್ಬರ ಬಂಧನ!

ಪಿಎಫ್‍ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪ್ರಹ್ಲಾದ್ ಜೋಶಿ ಅವರು ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ