ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

PM Modi- Rishi Sunak: ಬ್ರಿಟನ್‌ ನೂತನ ಪ್ರಧಾನಿ ರಿಷಿ ಜತೆ ಮೋದಿ ಫೋನ್‌ ಚರ್ಚೆ

Twitter
Facebook
LinkedIn
WhatsApp
PM Modi- Rishi Sunak: ಬ್ರಿಟನ್‌ ನೂತನ ಪ್ರಧಾನಿ ರಿಷಿ ಜತೆ ಮೋದಿ ಫೋನ್‌ ಚರ್ಚೆ

ನವದೆಹಲಿ (ಅ. 28): ಭಾರತೀಯ ಮೂಲದ ಬ್ರಿಟನ್‌ ನೂತನ ಪ್ರಧಾನಿ ರಿಷಿ ಸುನಕ್‌ (PM Rishi Sunak) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಗುರುವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಬದ್ಧತೆ ವ್ಯಕ್ತಪಡಿಸಿದ್ದಾರೆ. ಯುರೋಪ್‌ನಿಂದ ಬ್ರಿಟನ್‌ ಹೊರಗೋಗುವ ‘ಬ್ರೆಕ್ಸಿಟ್‌’ ನಂತರ ಬ್ರಿಟನ್‌ ಭಾರತದೊಂದಿಗೆ ಮಾಡಿಕೊಳ್ಳುತ್ತಿರುವ ಮೊದಲ ಮುಕ್ತ ವ್ಯಾಪಾರ ಒಪ್ಪಂದ ಇದಾಗಲಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ ‘ಇಂದು ರಿಷಿ ಸುನಕ್‌ ಅವರೊಂದಿಗೆ ಮಾತನಾಡಿ ಸಂತೋಷವಾಯಿತು. ಬ್ರಿಟನ್‌ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ.

. ನಾವು ಒಟ್ಟಿಗೆ ಸೇರಿ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಇನ್ನಷ್ಟುಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ. ಸಮಗ್ರ ಮತ್ತು ಸಮತೋಲಿತ ಮುಕ್ತ ವ್ಯಾಪಾರ ಒಪ್ಪಂದವನ್ನು ಶೀಘ್ರವೇ ಅಂತಿಮಗೊಳಿಸಲು ನಾವು ಒಪ್ಪಿಕೊಂಡಿದ್ದೇವೆ’ ಎಂದು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ