ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆತ್ಮಹತ್ಯೆಗೆ ಯತ್ನಿಸಿದ ರೈತನ ಪ್ರಾಣ ಉಳಿಸಿದ ಪೊಲೀಸ್!

Twitter
Facebook
LinkedIn
WhatsApp
ಆತ್ಮಹತ್ಯೆಗೆ ಯತ್ನಿಸಿದ ರೈತನ ಪ್ರಾಣ ಉಳಿಸಿದ ಪೊಲೀಸ್!

ತೆಲಂಗಾಣದಲ್ಲಿರುವ ಕರೀಂನಗರದ ವೀಣವಂಕ ಮಂಡಲದ ಬೇಟಿಗಲ್ ಗ್ರಾಮದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವನನ್ನು ಪೊಲೀಸ್ ಸಿಬ್ಬಂದಿ ತನ್ನ ಹೆಗಲ ಮೇಲೆ ಹೊತ್ತು ಸುಮಾರು 2 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ರೈತನ ಜೀವ ಉಳಿಸಿರುವ ಘಟನೆ ನಡೆದಿದೆ.

ರೈತನೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಜಮೀನಿನಲ್ಲಿ ಕೀಟನಾಶಕ ಸೇವಿಸಿದ್ದಾನೆ. ಈ ವೇಳೆ ಅಕ್ಕಪಕ್ಕದ ರೈತರು ಆತನ ಸ್ಥಿತಿಯನ್ನು ಗಮನಿಸಿ ಪೊಲೀಸ್ ಠಾಣೆ ಹಾಗೂ ತುರ್ತು ಸೇವೆಗೆ ಮಾಹಿತಿ ನೀಡಿದ್ದಾರೆ.

ಇನ್ನು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದರೂ ತುರ್ತು ವಾಹನ ಮಾತ್ರ ಬರಲಿಲ್ಲ, ಈ ವೇಳೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಜಯಪಾಲ್ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೈತನ ಸ್ಥಿತಿ ಕಂಡು ಕೂಡಲೇ ಆತನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೊಲ ಗದ್ದೆಗಳಲ್ಲಿ ಸುಮಾರು ಎರಡು ಕಿಲೋಮೀಟರ್ ದೂರ ಸಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ