ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್ ಕಚೇರಿಯ ಗೋಡೆಯ ಮೇಲೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಪೋಸ್ಟರ್..!

Twitter
Facebook
LinkedIn
WhatsApp
ಜೆಡಿಎಸ್ ಕಚೇರಿಯ ಗೋಡೆಯ ಮೇಲೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಪೋಸ್ಟರ್..!

ಬೆಂಗಳೂರಿನ ಜೆಡಿಎಸ್​​ (JDS) ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್​ಗಳು ಮಂಗಳವಾರ ರಾತ್ರಿ ಕಂಡುಬಂದಿದೆ. ಕಾಂಗ್ರೆಸ್ (Congress) ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಕರೆಂಟ್​ ಕದ್ದರೂ ಹೆಚ್​ಡಿಕೆ ಪ್ರಮಾಣಿಕತೆಯನ್ನು ಮೆಚ್ಚಲೇಬೇಕು. ಕುಮಾರಸ್ವಾಮಿಯವರೇ 200 ಯುನಿಟ್​ ಉಚಿತವಾಗಿದೆ ನೆನಪಿಟ್ಟುಕೊಳ್ಳಿ ಹೆಚ್ಚು ಕದಿಯಬೇಡಿ. ಕರೆಂಟ್​ ಕಳ್ಳ ಕುಮಾರಸ್ವಾಮಿ ಎಂದು ಪೋಸ್ಟರ್​ನಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ದಾಖಲಾಗಿದೆ.

 

ಕುಮಾರಸ್ವಾಮಿ ಅವರ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಬಳಸಿದ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿದ್ದು, ತಮ್ಮ ಅರಿವಿಗೆ ಬಾರದೆ ಪ್ರಮಾದವಾಗಿದೆ. ಬೆಸ್ಕಾಂ ಅಧಿಕಾರಿಗಳ ತನಿಖೆಗೆ ಸಹಕರಿಸುವೆ. ದಂಡ ಪಾವತಿಸುವೆ ಎಂದು ಹೇಳಿದ್ದಾರೆ.

ಇನ್ನು ಕುಮಾರಸ್ವಾಮಿ ಪುತ್ರ ನಿಖಿಲ್ ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮ್ಮಿಂದ ಆ ರೀತಿಯ ತಪ್ಪೇನಾದರೂ ಆಗಿದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’