ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Prahlad Patel: ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್‌ಗೆ ಆಶ್ಲೀಲ ಕರೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

Twitter
Facebook
LinkedIn
WhatsApp
Prahlad Patel: ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್‌ಗೆ ಆಶ್ಲೀಲ ಕರೆ

ಜೈಪುರ: ವೀಡಿಯೋ ಕಾಲ್‌ನಲ್ಲಿ ಪೋರ್ನ್‌ ಪ್ಲೇ ಮಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್‌ಗೆ (Prahlad Patel) (Union Minister) ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ್ದ ರಾಜಸ್ಥಾನದ ಇಬ್ಬರು ವ್ಯಕ್ತಿಗಳನ್ನ ದೆಹಲಿ ಪೊಲೀಸರು (Delhi Police) ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವೀಡಿಯೋ ಕಾಲ್‌ನಲ್ಲಿ ಪೋರ್ನ್‌ ಪ್ಲೇ ಮಾಡುವ ಮೂಲಕ ತಮ್ಮ ವೀಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿಬಿಡುವುದಾಗಿ ಸಚಿವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಕಳೆದ ಜೂನ್‌ನಲ್ಲಿ ಸಚಿವರಿಗೆ (Prahlad Patel) ವಾಟ್ಸಪ್‌ನಲ್ಲಿ (WhatsApp) ವೀಡಿಯೋ ಕರೆ ಬಂದಿತ್ತು. ಅವರು ಕರೆ ಸ್ವೀಕರಿಸಿದ ತಕ್ಷಣ ಪೋರ್ನ್‌ ವೀಡಿಯೋ ಪ್ಲೇ ಆಗಲು ಪ್ರಾರಂಭವಾಯಿತು. ಅವರ ಮುಖವೂ ಅದರಲ್ಲಿ ಸೆರೆಯಾಗಿತ್ತು. ಬಳಿಕ ವೀಡಿಯೋ ಕರೆ ಸ್ಥಗಿತಗೊಳಿಸಿದ ವ್ಯಕ್ತಿ ಸಚಿವರಿಗೆ ಮತ್ತೆ ಕರೆ ಮಾಡಿ ವೀಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. 

ಈ ಬಗ್ಗೆ ದೂರು ದಾಖಲಾದ ನಂತರ ಆರೋಪಿ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಆರೋಪಿಗಳನ್ನ ಜುಲೈನಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಇನ್ನಷ್ಟು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 

ಊಟಕ್ಕಾಗಿ ಪರದಾಡುತ್ತಿರುವ ನನ್ನ ಮಗಳನ್ನು ಭಾರತಕ್ಕೆ ಕರೆದುಕೊಂಡು ಬನ್ನಿ: ಎಸ್ ಜೈಶಂಕರ್​ಗೆ ಪತ್ರ ಬರೆದ ತಾಯಿ ​

ದೆಹಲಿ,ಜು.26: ಭಾರತ ಮೂಲದ ಮಹಿಳೆಯೊಬ್ಬರು ಅಮೆರಿಕದಲ್ಲಿ ಊಟಕ್ಕಾಗಿ ಪರದಾಡುತ್ತಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆಕೆಯನ್ನು ಮತ್ತೆ ಭಾರತಕ್ಕೆ ಕರೆದುಕೊಂಡು ಬರುವಂತೆ ಆಕೆಯ ತಾಯಿ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ. 

 ಯುಎಸ್​​ಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ತೆರಳಿದ್ದ ಈ ಮಹಿಳೆಯ ಕೈಯಲ್ಲಿದ್ದ ಹಣ ಮತ್ತು ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದೆ. ಇದೀಗ ಆ ಮಹಿಳೆಗೆ ಊಟಕ್ಕೆ ಹಣವಿಲ್ಲದೆ ಹಸಿವಿನಿಂದ ಬಳಲುತ್ತಿದ್ದಾರೆ. ಮಹಿಳೆ ಖಿನ್ನತೆ ಒಳಲಾಗಿದ್ದು ಚಿಕಾಗೋದ ರಸ್ತೆಗಳಲ್ಲಿ ತಿರುಗಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಈ 35 ವರ್ಷದ ಮಹಿಳೆಯನ್ನು ಹೈದರಾಬಾದ್ ಮೂಲದ ಸೈಯದಾ ಲುಲು ಮಿನ್ಹಾಜ್ ಜೈದಿ ಎಂದು ಗುರುತಿಸಲಾಗಿದೆ. ಮಗಳ ಸ್ಥಿತಿಯನ್ನು ಕಂಡು ಹೈದರಾಬಾದ್​​ನಲ್ಲಿರುವ ಆಕೆಯ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ಆಕೆಯನ್ನು ಮರಳಿ ಭಾರತಕ್ಕೆ ಕರೆದುಕೊಂಡು ಬರುವಂತೆ ದೇಶ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ.

ಭಾರತದ ರಾಯಭಾರ ಕಚೇರಿಗೆ ಈ ಬಗ್ಗೆ ತಿಳಿಸಿ, ವಾಷಿಂಗ್ಟನ್ ಡಿಸಿ, ಯುಎಸ್‌ಎ ಮತ್ತು ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ತಕ್ಷಣವೇ ಅವಳನ್ನು ಸಂಪರ್ಕ ಮಾಡುವಂತೆ ಹೇಳಿ. ನನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರುವಂತೆ ಮಾಡಿ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist