ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ; ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್ಐಎ ನ್ಯಾಯಾಲಯ ಆದೇಶ - ತಪ್ಪಿದಲ್ಲಿ ಮನೆ ಜಪ್ತಿ..!

Twitter
Facebook
LinkedIn
WhatsApp
ms 280623 praveen

ಸುಳ್ಯ, ಜೂ 28 : ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಕ್ಕೆ ಎನ್‌ಐಎ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಎನ್‌ಐಎ ಅಧಿಕಾರಿಗಳು ಈ ವಿಷಯವನ್ನು ಇಂದು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಅನೌನ್ಸ್‌ ಮಾಡುತ್ತಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಮುಸ್ತಫ ಮನೆಗೆ ಎನ್‌ಐಎ ಅಧಿಕಾರಿಗಳು ನೋಟಿಸ್‌ ಅಂಟಿಸಿ ಬಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ