ಸೋಮವಾರ, ಮಾರ್ಚ್ 10, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದಕ್ಷಿಣ ಭಾರತದ ಉಡುಗೆ ಪಂಚೆಯಲ್ಲಿ ಪ್ರಧಾನಿ ಮೋದಿ- ವೀಡಿಯೋ ವೈರಲ್‌!

Twitter
Facebook
LinkedIn
WhatsApp
Prime Minister Modi

ನವದೆಹಲಿ: ಇಷ್ಟು ದಿನ ಕುರ್ತಾ, ಪೈಜಾಮಾದಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇದೀಗ ದಕ್ಷಿಣ ಭಾರತದ ಉಡುಗೆ ಪಂಚೆಯಲ್ಲಿ (Lungi) ಮಿಂಚಿದ್ದಾರೆ.

ಹೌದು. ಮೋದಿಯವರು ಸದ್ಯ ಪಂಚೆ ಧರಿಸುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ದೆಹಲಿಯ ರಾಜ್ಯ ಸಚಿವ ಎಲ್ ಮುರುಗನ್ (L Murugan) ಅವರ ನಿವಾಸದಲ್ಲಿನಡೆದ ಪೊಂಗಲ್ ಆಚರಣೆಯಲ್ಲಿ ಭಾಗವಹಿಸಲು ಪ್ರಧಾನಿಯವರು ದಕ್ಷಿಣ ಭಾರತದ ಪಂಚೆಯನ್ನು ಧರಿಸಿದ್ದರು. ಸದ್ಯ ನರೇಂದ್ರ ಮೋದಿಯವರು ಪೊಂಗಲ್‌ (Pongal) ಆಚರಣೆಯ ವಿಧಿ-ವಿಧಾನಗಳನ್ನು ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೀಡಿಯೋದಲ್ಲಿ ಏನಿದೆ..?: ಪ್ರಧಾನಿ ಎಡ ಭುಜದ ಮೇಲೆ ಶಾಲು ಹೊದ್ದು, ಕಪ್ಪು ಕೋಟ್ ಜೊತೆಗೆ ಬಿಳಿ ಪಂಚೆ ಧರಿಸಿರುವುದನ್ನು ವೀಡಿಯೋದಲ್ಲಿ ಕಾಣಬಹುದು. ಅಲ್ಲದೆ ಒಲೆಯ ಮೇಲಿದ್ದ ಪಾತ್ರೆಗೆ ಏನೋ ಹಾಕುತ್ತಿರುವುದನ್ನು ಕೂಡ ಗಮನಿಸಬಹುದು. ಇದಾದ ಬಳಿಕ ಮಂಟಪದೊಳಗೆ ನಿಂತಿರುವ ಹಸುವಿನ ಕಡೆಗೆ ಹೋಗುತ್ತಾರೆ. ಹಸುವಿನ ಮೇಲೆ ಹೂವು ಹಾಕಿ ಅದಕ್ಕೆ ತಿನ್ನಿಸುವುದನ್ನು ಕೂಡ ವೀಡಿಯೋದಲ್ಲಿ ಕಾಣಬಹುದಾಗಿದೆ. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿಯವರು ಸಮಸ್ತ ಜನತೆಗೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಇದೇ ವೇಳೆ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಸಹ ಎಲ್  ಮುರುಗನ್ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು.

 

ಒಟ್ಟಿನಲ್ಲಿ ಪ್ರಧಾನಿ ಪಂಚೆ ಧರಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಿದ್ದು, ಬಳಿಕ ಅದನ್ನು ಸೋಶಿಯಲ್‌ ಮೀಡಿಯಾಕ್ಕೆ ಹರಿಯಲು ಬಿಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist