ಶನಿವಾರ, ಮೇ 18, 2024
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

PSI Recruitment Scam: ಅಕ್ರಮ ನೇಮಕಾತಿ ಪ್ರಕರಣ, ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಬಂಧನ

Twitter
Facebook
LinkedIn
WhatsApp
PSI Recruitment Scam: ಅಕ್ರಮ ನೇಮಕಾತಿ ಪ್ರಕರಣ, ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಬಂಧನ

PSI Recruitment Scam Big Update: ಹಿರಿಯ ಐಪಿಎಸ್‌ ಅಧಿಕಾರಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪೌಲ್‌ರನ್ನು (Senior IPS officer ADGP Amrit Paul) ಸಿಐಡಿ ತಂಡ ಬಂಧನಕ್ಕೊಳಪಡಿಸಿದೆ. ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ನಡೆದ ಅಕ್ರಮ ಸಂಬಂಧ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌ ಅಕ್ರಮ ಹಗರಣವನ್ನು ಬಯಲಿಗೆಳೆದಿತ್ತು. ಈ ಹಗರಣದಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತಿದ್ದ ಅಮೃತ್‌ ಪೌಲ್‌ ಬಂಧನಕ್ಕೊಳಗಾಗಿದ್ದಾರೆ. ಈ ಬಗ್ಗೆ ಏಷ್ಯಾನೆಟ್‌ಗೆ ಸಿಐಡಿ ಮೂಲಗಳು ಮಾಹಿತಿ ನೀಡಿದ್ದು, ಬಂಧನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. 

ಅಮೃತ್‌ ಪೌಲ್‌ 1995 ಇಸವಿಯ ಐಪಿಎಸ್‌ ಅಧಿಕಾರಿ. ಪಂಜಾಬ್‌ ಮೂಲದವರಾಗಿದ್ದು, ಎಸ್‌ಐ ಹಗರಣ ಆಚೆ ಬಂದ ನಂತರ ಅವರಿಗೆ ಯಾವುದೇ ಹುದ್ದೇ ನೀಡದೇ ವರ್ಗಾವಣೆ ಮಾಡಲಾಗಿತ್ತು. ಇದೀಗ ಸಿಐಡಿ ತನಿಖಾ ತಂಡಕ್ಕೆ ಪ್ರಕರಣದ ವಿಚಾರಣೆಯಲ್ಲಿ ಅಮೃತ್‌ ಪೌಲ್‌ ವಿರುದ್ಧ ಸಾಕ್ಷಿ ದೊರಕಿದ್ದು ಬಂಧನ ಮಾಡಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ