ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಪುಷ್ಪ-2' ಕಲಾವಿದರ ಬಸ್ ಅಪಘಾತ

Twitter
Facebook
LinkedIn
WhatsApp
images 21

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ಪುಷ್ಪಾ-2 ಸಿನಿಮಾದ ಕಲಾವಿದರಿದ್ದ ಬಸ್ ಅಪಘಾತಕ್ಕೀಡಾಗಿದೆ. ಪುಷ್ಪ-2 ಕಲಾವಿದರನ್ನು ಹೊತ್ತೊಯ್ಯುತ್ತಿದ್ದ ಬಸ್ ಇಂದು (ಮೇ 31) ತೆಲಂಗಾಣದಿಂದ ಆಂಧ್ರಪ್ರದೇಶಕ್ಕೆ ಹಿಂದಿರುಗುತ್ತಿದ್ದಾಗ ನಿಂತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. 

ಹೈದರಾಬಾದ್-ವಿಜಯವಾಡ ಹೆದ್ದಾರಿ ನಾರ್ಕೆಟ್‌ಪಲ್ಲಿ ಬಳಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಇಬ್ಬರು ಕಲಾವಿದರಿಗೆ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯಿಯ್ದು ಚಿಕಿತ್ಸೆ ನೀಡಲಾಗುತ್ತಿದೆ. 

ನಿರ್ದೇಶಕ ಸುಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪುಷ್ಪ 2 ಶೂಟಿಂಗ್ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆಯುತ್ತಿದೆ. ಅಲ್ಲಿ ಒಂದು ವೇಳಾಪಟ್ಟಿಯನ್ನು ಪೂರ್ಣಗೊಳಿಸಿದ್ದಾರೆ. ಚಿತ್ರೀಕರಣ ಮುಗಿಸಿ ಕಲಾವಿದರು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದರು. ಆಗ ಈ ಅವಘಡ ಸಂಭವವಿಸಿದೆ. ಶ್ರೀಕಾಕುಲಂ ಅರಣ್ಯ ಮತ್ತು ಕೃಷಿ ಭೂಮಿ ಹಾಗೂ ಕಲ್ಲಿನ ಭೂಪ್ರದೇಶವನ್ನು ಹೊಂದಿದೆ ಹಾಗಾಗಿ ಅದೇ ಜಾಗವನ್ನು ಶೂಟಿಂಗ್‌ಗಗೆ ಆಯ್ಕೆ ಮಾಡಿಕೊಂಡಿತ್ತು ಸಿನಿಮಾತಂಡ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ