ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು : ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ; ಸವಾರ ಸಾವು.!

Twitter
Facebook
LinkedIn
WhatsApp
ಪುತ್ತೂರು : ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ; ಸವಾರ ಸಾವು.!
ಟಿಪ್ಪರ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ