ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು : ಇಂದಿರಾ ನಗರ ನಿವಾಸಿ ಕಾವ್ಯ ನೇಣು ಬಿಗಿದು ಆತ್ಮಹತ್ಯೆ.!

Twitter
Facebook
LinkedIn
WhatsApp
125

ಪುತ್ತೂರು : ಕೆಲ ವರುಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದಿದೆ. ಪುರುಷರಕಟ್ಟೆ ಇಂದಿರಾನಗರ ದಿ. ಪ್ರವೀಣ್ ಎಂಬವರ ಪತ್ನಿ ಕಾವ್ಯ (38) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಜ.1 ರಂದು ಮಹಿಳೆಯ ಮೃತದ ಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿವಾಸಿ ಕಾವ್ಯ 7 ವರ್ಷದ ಹಿಂದೆ ಅವರ ಪತಿ ಪ್ರವೀಣ್ ಅವರು ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಕಾವ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೂನ್. 30 ರಂದು ಕಾವ್ಯ ಅವರ ಪುತ್ರ ಪ್ರತೀಕ್ ಎಂಬವರು ಬೆದ್ರಾಳ ಸಮೀಪ ಅಪಘಾತವೊಂದರಲ್ಲಿ ತೀವ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇದರ ಬೆನ್ನಲೆ ಅವರ ತಾಯಿ ಕಾವ್ಯ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಆರಣ್‌ ಕುಮಾರ್‌ ಪುತ್ತಿಲ ಭೇಟಿ ನೀಡಿ ಕುಟುಂಬಸರಿಗೆ ಸಾಂತ್ವನ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ